ವಾರ್ಡ್ ನಂ.61 ರಲ್ಲಿ ಶಾಸಕ ಶ್ರೀವತ್ಸ ಪಾದಯಾತ್ರೆ…ಸಾರ್ವಜನಿಕರ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ…
ಮೈಸೂರು,ಫೆ17,Tv10 ಕನ್ನಡ ವಿದ್ಯಾರಣ್ಯಪುರಂ ನ ವಾರ್ಡ್ ನಂ.61 ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ ಪಾದಯಾತ್ರೆ ಮಾಡಿ ಸಾರ್ವಜನಿಕರ ಕುಂದು ಕೊರತೆಗಳನ್ನ ಬಗೆ ಹರಿಸಲು ಮುಂದಾದರು.ಪಾರ್ಕ್ ನ ಅಭಿವೃದ್ಧಿ ಪಡಿಸಿ ಇಲ್ಲಿಗೆ ಬರುವ ಪುಂಡರ ಹಾವಳಿ ತಪ್ಪಿಸುವಂತೆ ಮನವಿ ಮಾಡಿದರು. ಪಾರ್ಕಿನ ಸುತ್ತ ಗಿಡಗಳನ್ನು ಹಾಕಿಸಿಕೊಡುವುದು ಮತ್ತು ಬೆಳಗಿನ ಸಮಯದಲ್ಲಿ ಮಕ್ಕಳು ಕ್ರಿಕೆಟ್ ಆಡುವುದರ ಮೂಲಕ ಅಕ್ಕಪಕ್ಕದ ಮನೆಗಳಿಗೆ ತೊಂದರೆಯಾಗುತ್ತಿರುವುದು, ರಾತ್ರಿಯ ಸಮಯದಲ್ಲಿ ಪುಂಡ ಹುಡುಗರುಗಳು ಮಧ್ಯಪಾನ ಮಾಡುತ್ತಿರುವ ಬಗ್ಗೆ
Read More