ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ…
ಮೈಸೂರು,ಮಾ11,Tv10 ಕನ್ನಡ ಸುಡು ಬೇಸಿಗೆಯ ಉಷ್ಣಾಂಶದಲ್ಲಿ ಜೀವಸಂಕುಲಪ್ರಾಣಿಪಕ್ಷಿಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿರುವ ಮೂಕಸ್ಪಂದನೆ ಎಂಬ ಜಾಗೃತಿ ಅಭಿಯಾನಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಕೈ ಜೋಡಿಸಿದ್ದಾರೆ.ಮೈಸೂರಿನಲ್ಲಿ2 ತಿಂಗಳ ನಿರಂತರವಾಗಿ ಮೈಸೂರಿನ ವಿವಿಧ ಪ್ರದೇಶಗಳಲ್ಲಿ ನಡೆಯುವ ಮೂಕ ಸ್ಪಂದನ ಅಭಿಯಾನಕ್ಕೆ ಇಂದುಚಾಮರಾಜ ಕ್ಷೇತ್ರದ ವಾರ್ಡ್ ನಂಬರ್ 23ರ ಡಿವಾನ್ಸ್ ರಸ್ತೆಯಮರಗಿಡಗಳಲ್ಲಿ ಆಹಾರ ನೀರಿನ ಬಟ್ಟಲು ಅಳವಡಿಸುವ ಮೂಲಕ ಮಾಜಿ ಸಂಸದ ಪ್ರತಾಪ್ ಸಿಂಹ ರವರು ಚಾಲನೆ ನೀಡಿದರು.
Read More