TV10 Kannada Exclusive

ಜಂಬೂಸವಾರಿಗೆ ಮೆರಗು ನೀಡಲಿರುವ ಸ್ಥಬ್ದಚಿತ್ರಗಳ ವಿವರ ಹೀಗಿದೆ…

ಜಂಬೂಸವಾರಿಗೆ ಮೆರಗು ನೀಡಲಿರುವ ಸ್ಥಬ್ದಚಿತ್ರಗಳ ವಿವರ ಹೀಗಿದೆ… ಮೈಸೂರು,ಅ5,TvT0 ಕನ್ನಡಸ್ತಬ್ಧಚಿತ್ರಗಳ ಪಟ್ಟಿಜಿಲ್ಲಾವಾರು ಬಾಗಲಕೋಟೆ- ಮುದೋಳ್‌ ಶ್ವಾನಗಳು, ಇಳಕಲ್‌ ಸೀರೆ ಬಳ್ಳಾರಿ- ದುರ್ಗಮ್ಮ ದೇವಸ್ಥಾನ ಬೆಳಗಾವ್- ಶ‍್ರೀ ರೇಣುಕಾದೇವಿ ದೇವಸ್ಥಾನ, ಕಮಲ ಬಸದಿ ಬೆಂಗಳೂರು(ಗ್ರಾ)- ಕಪಿಲೇಶ್ವರ ದೇವಸ್ಥಾನ, ಜೈನ ಬಸದಿ ಬೆಂಗಳೂರು(ನ)- ಕಡಲೆಕಾಯಿ ಪರಸೆ, ಬಸವಣ್ಣಗುಡಿ ಬೀದರ್‌- ಅನುಭವ ಮಂಟಪ7. ಚಾಮರಾಜನಗರ- ವನ್ಯಧಾಮ, ಶ್ರೀ ಮಹದೇಶ್ವರ ವಿಗ್ರಹ, ಪುನೀತ್‌ ರಾಜ್‌ ಕುಮಾರ್‌ ಪ್ರತಿಮೆ. ಚಿಕ್ಕಬಳ್ಳಾಪುರ- ಗ್ರೀನ್‌ ನಂದಿ, ಭೋಗನಂದೀಶ್ವರ ದೇವಸ್ಥಾನ ಚಿಕ್ಕಮಗಳೂರು-
Read More

ಜಂಬೂಸವಾರಿಗೆ ಸಕಲ ಸಿದ್ಧತೆ: ಸಚಿವ ಎಸ್.ಟಿ.ಸೋಮಶೇಖರ್

ಜಂಬೂಸವಾರಿಗೆ ಸಕಲ ಸಿದ್ಧತೆ: ಸಚಿವ ಎಸ್.ಟಿ.ಸೋಮಶೇಖರ್ ಮೈಸೂರು,ಅ4,Tv10 ಕನ್ನಡಎರಡು ವರ್ಷ ಸರಳ ದಸರಾ ಆಚರಣೆ ಮಾಡಲಾಗಿದ್ದು ಈ ಬಾರಿ ಅದ್ದೂರಿಯಾಗಿ ದಸರಾ ಆಯೋಜಿಸಲಾಗುತ್ತಿದೆ. ಜಂಬೂಸವಾರಿಗೆ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ‌.ಸೋಮಶೇಖರ್ ಅವರು ಹೇಳಿದರು. ಮಾವುತ ಮತ್ತು ಕಾವಾಡಿಗರು ಮತ್ತವರ ಕುಟುಂಬದವರಿಗೆ ಅರಮನೆ ಆವರಣದಲ್ಲಿ ಉಪಹಾರ ಬಡಿಸಿ ಯೋಗಕ್ಷೇಮ ವಿಚಾರಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.ಜಂಬೂಸವಾರಿ ಸಾಗುವ ರಸ್ತೆಯಲ್ಲಿ ಸಾರ್ವಜನಿಕರಿಗೆ ಕುಳಿತುಕೊಳ್ಳಲು
Read More

ಮೈಸೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ನೀಡಿದ ಪ್ರತಿಕ್ರಿಯೆ:

ಮೈಸೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ನೀಡಿದ ಪ್ರತಿಕ್ರಿಯೆ: ಇಂದು ರಾಹುಲ್ ಗಾಂಧಿ ಅವರು ತಾಯಿ ಚಾಂಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಹಾಗೂ ಆಶೀರ್ವಾದ ಪಡೆದರು. ನಂತರ ಪಾದಯಾತ್ರೆ ಆರಂಭಿಸಿದ್ದಾರೆ. ಈಗ ಆಗಮಿಸಿರುವ ಸೋನಿಯಾ ಗಾಂಧಿ ಅವರಿಗೆ ಮೈಸೂರು ಹಾಗೂ ಕೊಡಗಿನಲ್ಲಿ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆ. ಕೊಡಗು ಜಿಲ್ಲಾ ಅಧ್ಯಕ್ಷರು ಹಾಗೂ ಇತರೆ 15 ನಾಯಕರಿಗೆ ಅವರನ್ನು ಸ್ವಾಗತಿಸುವ ಜವಾಬ್ದಾರಿ ನೀಡಿದ್ದು, ಅವರ ಹೊರತಾಗಿ
Read More

ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಧಂಕಿ…ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ವಿರುದ್ದ FIR ದಾಖಲು…

ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಧಂಕಿ…ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ವಿರುದ್ದ FIR ದಾಖಲು… ಮೈಸೂರು,ಅ3,Tv10 ಕನ್ನಡಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಅವ್ಯಾಚ ಶಬ್ದಗಳಿಂದ ನಿಂದಿಸಿ ಧಂಕಿ ಹಾಕಿದ ಜಂಗಲ್ ಅಂಡ್ ರೆಸಾರ್ಟ್ಸ ನ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ಮೇಲೆ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿ ಅಶೋಕಾ ಪುರಂ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಪಿಎಸ್ಸೈ ಸ್ಮಿತಾ(30) ಎಂಬುವರು
Read More

ದಸರಾ ಕ್ರೀಡಾ ಸಮಿತಿ ಎಡವಟ್ಟು…ಐಡಿ ಕಾರ್ಡ್ ಟ್ಯಾಗ್ ನಲ್ಲಿ ಲೋಪದೋಷ…

ದಸರಾ ಕ್ರೀಡಾ ಸಮಿತಿ ಎಡವಟ್ಟು…ಐಡಿ ಕಾರ್ಡ್ ಟ್ಯಾಗ್ ನಲ್ಲಿ ಲೋಪದೋಷ… ಮೈಸೂರು,ಅ2,Tv10 ಕನ್ನಡದಸರಾ ಕ್ರೀಡಾ ಸಮಿತಿಯ ಎಡವಟ್ಟು ಬಯಲಾಗಿದೆ.ಕ್ರೀಡೆಗಳಲ್ಲಿ ಭಾಗವಹಿಸುವ ಸ್ಪರ್ಧಿಗಳಿಗೆ ನೀಡುವ ಐಡಿ ಕಾರ್ಡ್ ಗಳ ಟ್ಯಾಗ್ ನ ಮುದ್ರಣದಲ್ಲಿ ಲೋಪವಾಗಿದ್ದರೂ ಕಣ್ಮುಚ್ಚಿ ವಿತರಿಸಿದ್ದಾರೆ.ದಸರಾ ಎಂಬ ಬದಲಾಗಿ ದರಸಾ ಎಂದು ಟ್ಯಾಗ್ ಮೇಲೆ ಮುದ್ರಣವಾಗಿದ್ದರೂ ಪರಿಶೀಲಿಸದೆ ಸ್ಪರ್ಧಿಗಳಿಗೆ ವಿತರಿಸಿದ್ದಾರೆ.ಈ ಎಡವಟ್ಟು ಸರಿಪಡಿಸುವುದು ಸಾಧ್ಯವೇ…?
Read More

ಮಹಾತ್ಮ ಗಾಂಧೀಜಿ ಜನ್ಮ ದಿನಾಚರಣೆ…ಸಚಿವ ಎಸ್.ಟಿ.ಎಸ್.ರಿಂದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಆಚರಣೆ…

ಮಹಾತ್ಮ ಗಾಂಧೀಜಿ ಜನ್ಮ ದಿನಾಚರಣೆ…ಸಚಿವ ಎಸ್.ಟಿ.ಎಸ್.ರಿಂದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಆಚರಣೆ… ಮೈಸೂರು,ಅ2,Tv10 ಕನ್ನಡಗಾಂಧಿ ಜಯಂತಿ ಅಂಗವಾಗಿ ಮೈಸೂರು ನಗರದ ಗಾಂಧಿ ಸ್ಕ್ವೇರ್ ನಲ್ಲಿನ ಗಾಂಧಿ ಪ್ರತಿಮೆಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಾಲಾರ್ಪಣೆ ಮಾಡಿದರು.ನಂತರ ಪುರಭವನದಲ್ಲಿ ಹಮ್ನಿಕೊಳ್ಳಲಾಗಿದ್ದ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೇ ಶ್ರೀನಿವಾಸ್,
Read More

ಚಾಮುಂಡಿಬೆಟ್ಟ ಸ್ವಚ್ಛತಾ ಕಾರ್ಯಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ…

ಚಾಮುಂಡಿಬೆಟ್ಟ ಸ್ವಚ್ಛತಾ ಕಾರ್ಯಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ… ಮೈಸೂರು,ಅ2,Tv10 ಕನ್ನಡ*ಹೆಚ್.ವಿ.ರಾಜೀವ್ ಸ್ನೇಹಬಳಗದ ವತಿಯಿಂದ ಇಂದು ಚಾಮುಂಡಿಬೆಟ್ಟದಲ್ಲಿ ಸ್ವಚ್ಛತಾ ಕಾರ್ಯ ನೆರವೇರಿತು.ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಸಾಂಸ್ಕೃತಿಕ ನಗರಿ ಮೈಸೂರಿಗೆ ಮತ್ತೆ ಸ್ವಚ್ಛತೆ ನಗರ ಎಂಬ ಗೌರವ ಲಭ್ಯಿಸಿದೆ. ಪೌರಕಾರ್ಮಿಕರು, ಅಧಿಕಾರಿಗಳ ಶ್ರಮ ಹಾಗೂ ಸಾರ್ವಜನಿಕರ ಸಹಕಾರದಿಂದ ಸ್ವಚ್ಛ ಸರ್ವೇಕ್ಷಣೆಯಲ್ಲಿ 3 ರಿಂದ 10 ಲಕ್ಷ ಜನಸಂಖ್ಯೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಮೈಸೂರು ನಗರ ಎರಡನೇ ಸ್ಥಾನ ಪಡೆದಿದೆ
Read More

ದಸರಾ ಸಂಭ್ರಮ…ಸಚಿವ ಎಸ್.ಟಿ.ಸೋಮಶೇಖರ್ ರಿಂದ ಮಕ್ಕಳ ಚಿತ್ರಕಲಾ ಸ್ಪರ್ಧೆ,ಕರಕುಶಲ ಪ್ರಾತ್ಯಕ್ಷಿಕೆ ಉದ್ಘಾಟನೆ…

ದಸರಾ ಸಂಭ್ರಮ…ಸಚಿವ ಎಸ್.ಟಿ.ಸೋಮಶೇಖರ್ ರಿಂದ ಮಕ್ಕಳ ಚಿತ್ರಕಲಾ ಸ್ಪರ್ಧೆ,ಕರಕುಶಲ ಪ್ರಾತ್ಯಕ್ಷಿಕೆ ಉದ್ಘಾಟನೆ… ಮೈಸೂರು,ಅ1,Tv10 ಕನ್ನಡನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಲಲಿತಕಲೆ ಮತ್ತು ಕರಕುಶಲ ಉಪ ಸಮಿತಿ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ‘’ಕರಕುಶಲ ಪ್ರಾತ್ಯಕ್ಷಿಕೆ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆ’’ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು.ಮಕ್ಕಳ ಪ್ರತಿಭೆಯನ್ನು ಗುರುತಿಸುವುದಕ್ಕೆ ದಸರಾ ಚಿತ್ರಕಲಾ ಪ್ರದರ್ಶನವು ಉತ್ತಮ ವೇದಿಕೆಯಾಗಿದೆ. ಪೋಷಕರು ಹಾಗೂ ಶಿಕ್ಷಕರಿಗೂ ಮಕ್ಕಳ ಚಿತ್ರಕಲಾ ಪ್ರದರ್ಶನವು ಸಂತೋಷನ್ನುಂಟು
Read More

ರೈತ ದಸರಾ ಉದ್ಘಾಟನೆ…ಎತ್ತಿನಗಾಡಿಯಲ್ಲಿ ಸಾಗಿದ ಸಚಿವಧ್ವಯರು…

ಮೈಸೂರು,ಸೆ30,Tv10 ಕನ್ನಡಸಚಿವಧ್ವಯರಿಂದ ಇಂದು ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ ರೈತದಸರಾ ಗೆ ಚಾಲನೆ ದೊರೆಯಿತು.ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಮತ್ತು ಕೃಷಿ ಸಚಿವರಾದ ಬಿ‌.ಸಿ.ಪಾಟೀಲ್ ಅವರು ಚಾಲನೆ ನೀಡಿದರು.ನಂದಿ ಪೂಜೆ ನೆರವೇರಿಸಿ, ನಗಾರಿ ಬಾರಿಸುವ ಮೂಲಕ ಉದ್ಘಾಟನೆ ಮಾಡಲಾಯಿತು. ನಂತರ ಸಚಿವಧ್ವಯರು ಎತ್ತಿನಗಾಡಿಯಲ್ಲಿ ಮೆರವಣಿಗೆಯಲ್ಲಿ ಸಾಗಿ ಅನ್ನದಾತರಿಗೆ ಹುರುಪು ತಂದರು.ಪೂರ್ಣಕುಂಭ, ಗಿರಿಜನ ನೃತ್ಯ, ಕೀಲುಗೊಂಬೆಮಂಗಳವಾದ್ಯ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಪ್ರಕಾರದ ಜಾನಪದ ಕಲಾತಂಡಗಳು ಭವ್ಯ
Read More

ಭಾರತ್ ಜೋಡೋ ಫ್ಲೆಕ್ಸ್ ನಲ್ಲಿ ಕನ್ನಡ ಮಾಯ…ಕರಾವೇ ಜಿಲ್ಲಾಧ್ಯಕ್ಷನಿಂದ ಮಸಿ ಬಳಿದು ಆಕ್ರೋಷ…

ಭಾರತ್ ಜೋಡೋ ಫ್ಲೆಕ್ಸ್ ನಲ್ಲಿ ಕನ್ನಡ ಮಾಯ…ಕರಾವೇ ಜಿಲ್ಲಾಧ್ಯಕ್ಷನಿಂದ ಮಸಿ ಬಳಿದು ಆಕ್ರೋಷ… ನಂಜನಗೂಡು,ಸೆ29,Tv10 ಕನ್ನಡಕಾಂಗ್ರೆಸ್ ನಿಂದ ಹಮ್ಮಿಕೊಳ್ಳಲಾದ ಭಾರತ್ ಜೋಡೋ ಅಭಿಯಾನದ ಫ್ಲೆಕ್ಸ್ ನಲ್ಲಿ ಕನ್ನಡ ಭಾಷೆ ಮಾಯವಾದ ಹಿನ್ನಲೆ ಕರಾವೇ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಮಸಿ ಬಳಿದು ಆಕ್ರೋಷ ವ್ಯಕ್ತಪಡಿಸಿದ್ದಾರೆ.ರಾಹುಲ್ ಗಾಂಧಿ ಹಾಗೂ ಇತರ ಕಾಂಗ್ರೆಸ್ ನಾಯಕರನ್ನೊಳಗೊಂಡ ಫ್ಲೆಕ್ಸ್ ನಂಜನಗೂಡಿನಲ್ಲಿ ರಾರಾಜಿಸುತ್ತಿದೆ.ಗುಂಡ್ಲುಪೇಟೆ ವರೆಗೂ ಹೆಜ್ಜೆಹೆಜ್ಜೆಗೂ ಫ್ಲೆಕ್ಸ್ ಗಳನ್ನ ಅಳವಡಿಸಲಾಗಿದೆ.ಆದರೆ ಫ್ಲೆಕ್ಸ್ ಗಳಲ್ಲಿ ಕನ್ನಡ ಭಾಷೆ ಮಾಯವಾಗಿದೆ.ಹೀಗಾಗಿ ರೊಚ್ಚಿಗೆದ್ದ
Read More