ದಸರಾ ಉದ್ಘಾಟನೆಗೆ ರಾಷ್ಟ್ರಪತಿಗಳ ಆಗಮನ ಹಿನ್ನಲೆ…ಬಿಗಿ ಪೊಲೀಸ್ ಬಂದೋ ಬಸ್ತ್…ಮಾಧ್ಯಮಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತರಿಂದ ಮಾಹಿತಿ…
ದಸರಾ ಉದ್ಘಾಟನೆಗೆ ರಾಷ್ಟ್ರಪತಿಗಳ ಆಗಮನ ಹಿನ್ನಲೆ…ಬಿಗಿ ಪೊಲೀಸ್ ಬಂದೋ ಬಸ್ತ್…ಮಾಧ್ಯಮಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತರಿಂದ ಮಾಹಿತಿ… ಮೈಸೂರು,ಸೆ24,Tv10 ಕನ್ನಡಮೈಸೂರು ದಸರಾ ಮಹೋತ್ಸವ ಹಿನ್ನೆಲೆನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಸುದ್ದಿಗೋಷ್ಠಿ ನಡೆಸಿ ಬೋದೋಬಸ್ತ್ ಬಗ್ಗೆ ಮಾಹಿತಿ ನೀಡಿದರು.ರಾಷ್ಟ್ರಪತಿ ಆಗಮನ ಹಿನ್ನೆಲೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.16 ತಂಡಗಳು ಕಾರ್ಯಕ್ರಮದ ಸ್ಥಳ, ರೂಟ್ ನಿತ್ಯ ಪರಿಶೀಲನೆ ನಡೆಸುತ್ತಿದ್ದಾರೆ.ದಸರೆಗೆ 5485 ಮಂದಿ ಪೊಲೀಸರ ನಿಯೋಜನೆ ಮಾಡಲಾಗಿದೆ.ಮೈಸೂರು ನಗರದಿಂದ 1255 ಮಂದಿ ಪೊಲೀಸ್ ನೇಮಕವಾಗಿದ್ದುಹೊರ ಜಿಲ್ಲೆಗಳಿಂದ 3580
Read More