ಮೈಸೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ನೀಡಿದ ಪ್ರತಿಕ್ರಿಯೆ:
ಮೈಸೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ನೀಡಿದ ಪ್ರತಿಕ್ರಿಯೆ: ಇಂದು ರಾಹುಲ್ ಗಾಂಧಿ ಅವರು ತಾಯಿ ಚಾಂಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಹಾಗೂ ಆಶೀರ್ವಾದ ಪಡೆದರು. ನಂತರ ಪಾದಯಾತ್ರೆ ಆರಂಭಿಸಿದ್ದಾರೆ. ಈಗ ಆಗಮಿಸಿರುವ ಸೋನಿಯಾ ಗಾಂಧಿ ಅವರಿಗೆ ಮೈಸೂರು ಹಾಗೂ ಕೊಡಗಿನಲ್ಲಿ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆ. ಕೊಡಗು ಜಿಲ್ಲಾ ಅಧ್ಯಕ್ಷರು ಹಾಗೂ ಇತರೆ 15 ನಾಯಕರಿಗೆ ಅವರನ್ನು ಸ್ವಾಗತಿಸುವ ಜವಾಬ್ದಾರಿ ನೀಡಿದ್ದು, ಅವರ ಹೊರತಾಗಿ
Read More