ಅಂಬೇಡ್ಕರ್ ಪಾರ್ಕ್ ವಿಚಾರಕ್ಕೆ ಬಂದ್ರೆ ಕೊಲೆ ಮಾಡ್ತೀವಿ…ಪ್ರೊಫೆಸರ್ ಗೆ ಧಂಕಿ ಹಾಕಿ ಹಲ್ಲೆ ನಡೆಸಿದ ಗುಂಪು…4 ಮಂದಿ ವಿರುದ್ದ FIR…
ಮೈಸೂರು,ಮಾ6,Tv10 ಕನ್ನಡ ಅಶೋಕಾಪುರಂ ನ ಅಂಬೇಡ್ಕರ್ ಪಾರ್ಕ್ ಸ್ವಚ್ಛತೆ ಕಾಪಾಡುವಂತೆ ಪಾಲಿಕೆ ಸಿಬ್ಬಂದಿ ಗಮನಕ್ಕೆ ತಂದ ಪ್ರೊಫೆಸರ್ ಮನೆಗೆ ನುಗ್ಗಿದ ಯುವಕರ ಗುಂಪು ಹಿಗ್ಗಾಮುಗ್ಗ ಥಳಿಸಿ ಪಾರ್ಕ್ ತಂಟೆಗೆ ಬಂದ್ರೆ ಕೊಲೆ ಮಾಡ್ತೀವಿ ಎಂದು ಬೆದರಿಕೆ ಹಾಕಿದ ಘಟನೆ ಮೈಸೂರಿನ ಅಶೋಕಾಪುರಂ ನಲ್ಲಿ ನಡೆದಿದೆ.ಹಲ್ಲೆಗೊಳಗಾದ ಪ್ರೊಫೆಸರ್ ಪಾರ್ಕ್ ಮೇಂಟೈನನ್ಸ್ ಮಾಡುವ ವ್ಯಕ್ತಿ ಸೇರಿದಂತೆ ನಾಲ್ವರ ವಿರುದ್ದ ಅಶೋಕಾಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಧಾರವಾಡದ ಕರ್ನಾಟಕ ಯೂನಿವರ್ಸಿಟಿಯಲ್ಲಿ ಪ್ರೊಫೆಸರ್ ಆಗಿರುವ
Read More