ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳನ್ನ ಎತ್ತಂಗಡಿ ಮಾಡಲಾಗಿದೆ.ಅಧಿಕಾರಿಗಳ ಕಾರ್ಯನಿರ್ವಣೆಯನ್ನ ಪರಿಷ್ಕರಿಸಿ ಮರುಹಂಚಿಕೆ ಮಾಡಲಾಗಿದೆ.ಮರುಹಂಚಿಕೆ ಮಾಡಿದ ವಿಷಯಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಕಡತಗಳನ್ನ ಮುಖ್ಯಮಂತ್ರಿಗಳ ಆದೇಶಕ್ಕಾಗಿ ಮಂಡಿಸುವುದು ಹಾಗೂ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಗಳು ಪರಿಶೀಲಿಸಲು ಬಯಸಿದಲ್ಲಿ ಕಡತಗಳನ್ನ ಸಲ್ಲಿಸುವಂತೆ ಆದೇಶಿಸಲಾಗಿದೆ…
Read More