ಜಂಬೂ ಸವಾರಿಗೆ ಕ್ಷಣಗಣನೆ…ಜಲ್ಲಾಡಳಿತ ಸಜ್ಜು…
ಮೈಸೂರು,ಅ12,Tv10 ಕನ್ನಡ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಕರ್ಷಣೀಯ ಜಂಬೂಸವಾರಿ ಮೆರವಣಿಗೆಗೆ ಇಂದು ವಿದ್ಯುಕ್ತ ಚಾಲನೆ ದೊರೆಯಲಿದೆ.ಮೈಸೂರು ಅರಮನೆ ಆವರಣದಲ್ಲಿ ಚಿನ್ನದ ಅಂಬಾರಿಯಲ್ಲಿ ಸರ್ವಾಲಂಕಾರ ಭೂಷಿತೆ ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಐತಿಹಾಸಿಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ.ಇಂದು ಸಂಜೆ 4 ರಿಂದ 4:30ರೊಳಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಮೈಸೂರು ದಸರಾ ಮಹೋತ್ಸವದ
Read More