ನ್ಯಾಯಾಲಯದ ಆವರಣದಲ್ಲಿ ಕೊಲೆ ಬೆದರಿಕೆ ಆರೋಪ…ದಂಪತಿ ಸೇರಿದಂತೆ ಮೂವರ ವಿರುದ್ದ ಪ್ರಕರಣ ದಾಖಲು…
ಮೈಸೂರು,ಮಾ12,Tv10 ಕನ್ನಡ ಹಣಕಾಸಿನ ವಿಚಾರದಲ್ಲಿ ಮೈಸೂರು ನ್ಯಾಯಾಲಯ ಆವರಣದಲ್ಲಿ ವ್ಯಕ್ತಿಯೋರ್ವರಿಗೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ನ್ಯಾಯಾಲಯದ ಆದೇಶದಂತೆ ಮೂವರ ವಿರುದ್ದ ಪ್ರಕರಣ ದಾಖಲಾಗಿದೆ.ಬೆಂಗಳೂರು ಮೂಲದ ಸತೀಶ್, ಸಂಜಯ್ ಹಾಗೂ ಅನಿತಾ ಸಂಜಯ್ ವಿರುದ್ದ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆ.ಜಿ.ಕೊಪ್ಪಲಿನ ನಿವಾಸಿ ದಿನೇಶ್ ಎಂಬುವರು ಪ್ರಕರಣ ದಾಖಲಿಸಿದ್ದಾರೆ. 2018 ರಲ್ಲಿ ದಿನೇಶ್ ಎಕ್ಸಲೆಂಟ್ ಸೋಲಾರ್ಸ್ ಎಂಬ ಕಂಪನಿ ಪ್ರಾರಂಭಿಸಿದ್ದರು.ಪರಿಚಯಸ್ತರ ಮೂಲಕ ದಿನೇಶ್ ರವರಿಗೆ ಸಂಜಯ್ ಹಾಗೂ ಅನಿತಾ
Read More