ಶೂ ಧರಿಸಿ ಗಜಪಡೆಗೆ ಪೂಜೆ ಸಲ್ಲಿಸಿದ ಅರಣ್ಯ ಸಚಿವ ಉಮೇಶ್ ಕತ್ತಿ…
ಶೂ ಧರಿಸಿ ಗಜಪಡೆಗೆ ಪೂಜೆ ಸಲ್ಲಿಸಿದ ಅರಣ್ಯ ಸಚಿವ ಉಮೇಶ್ ಕತ್ತಿ… ಹುಣಸೂರು,ಆಗಸ್ಟ್7,Tv10 ಕನ್ನಡಗಜಪಡೆ ಪೂಜೆ ವೇಳೆ ಅರಣ್ಯ ಸಚಿವ ಉಮೇಶ್ ಕತ್ತಿ ಎಡವಟ್ಟು ಮಾಡಿದ್ದಾರೆ. ಪೂಜೆ ಸಲ್ಲಿಸುವ ವೇಳೆ ಶೂ ಧರಿಸಿದ್ದಾರೆ.ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಇತರ ಗಣ್ಯರು ಬರಿಗಾಲಲ್ಲಿ ಪೂಜೆ ಸಲ್ಲಿಸಿದರೆ ಉಮೇಶ್ ಕತ್ತಿ ಮಾತ್ರ ಶೂ ಧರಿಸಿದ್ದರು.ಸಂಪ್ರದಾಯವಾಗಿ ಪೂಜೆ ಸಲ್ಲಿಸುವಾಗ ಚಪ್ಪಲಿ,ಶೂ ಧರಿಸುವುದಿಲ್ಲ.ಆದ್ರೆ ಉಮೇಶ್ ಕತ್ತಿ ಎಲ್ಲವನ್ನೂ ಮರೆತು ಶೂ ಧರಿಸಿ ಪೂಜೆ ಸಲ್ಲಿಸುವ ಮೂಲಕ ಟೀಕೆಗೆ
Read More