ರಂಜಾನ್ ಪ್ರಯುಕ್ತ ಉರ್ದು ಶಾಲೆಗಳ ವೇಳಾಪಟ್ಟಿ ಬದಲಾವಣೆ…
ಬೆಂಗಳೂರು,ಮಾ1,Tv10 ಕನ್ನಡ ರಂಜಾನ್ ಹಬ್ಬದ ಪ್ರಯುಕ್ತ ಉರ್ದು ಸರ್ಕಾರಿ ಶಾಲೆಗಳಿಗೆ ವೇಳಾ ಪಟ್ಟಿ ಬದಲಾವಣೆ ಮಾಡಲಾಗಿದೆ.ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ ಆದೇಶ ಹೊರಡಿಸಿದೆ.ಮಾರ್ಚ್ 31 ರವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ.ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12.45 ರವರೆಗೆ ಸಮಯ ನಿಗದಿ ಮಾಡಲಾಗಿದೆ…
Read More