ಸೆಲ್ಫೀ ಹುಚ್ಚಾಟ…ವಿದೇಶಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ…ಪೊಲೀಸರ ಅತಿಥಿಯಾದ ಆಟೋ ಡ್ರೈವರ್…
ಮೈಸೂರು,ಫೆ1,Tv10 ಕನ್ನಡ ವಿದೇಶಿ ಮಹಿಳೆಯ ಜೊತೆ ಸೆಲ್ಫೀ ತೆಗೆದುಕೊಳ್ಳುವ ಸಂಭಂಧ ಅಸಭ್ಯವಾಗಿ ವರ್ತಿಸಿದ ಊಬರ್ ಆಟೋ ಡ್ರೈವರ್ ಪೊಲೀಸರ ಅತಿಥಿಯಾದ ಘಟನೆ ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಊಬರ್ ಆಟೋ ಡ್ರೈವರ್ ರಂಜನ್ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಸ್ಪೇನ್ ದೇಶದ ಮಹಿಳೆ ಮರಿಯಾ ನೋಯಲ್ ಕಟಲಡೋ ರೋಡ್ರಿಗ್ಸ್ ರವರು ಪ್ರಕರಣ ದಾಖಲಿಸಿದ್ದಾರೆ. ಮರಿಯಾ ರೋಡ್ರಿಗ್ಸ್ ರವರು ನವೆಂಬರ್ ತಿಂಗಳಲ್ಲಿ ಯೋಗ ಟ್ರೈನಿಂಗ್ ಪಡೆಯಲು ಸ್ಪೇನ್ ದೇಶದಿಂದ ಸಾಂಸ್ಕೃತಿಕ ನಗರಿ
Read More