ಫೋಟೋ ಎಡಿಟ್ ಮಾಡಿ ವಿವಾಹಿತೆಗೆ ಬ್ಲಾಕ್ ಮೇಲ್…ಯುವತಿ ಸೇರಿದಂತೆ ಮೂವರ ವಿರುದ್ದ FIR…ಯುವತಿ ಸುಸೈಡ್…ಮಹಿಳೆ ಸಂಸಾರದಲ್ಲಿ ಬಿರುಕು…
ಮೈಸೂರು,ಜ28,Tv10 ಕನ್ನಡ ಸಂಭಂಧಿಕನೊಬ್ಬ ವಿವಾಹಿತ ಮಹಿಳೆಯ ಫೋಟೋಸ್ ಕೆಟ್ಟದಾಗಿ ಎಡಿಟ್ ಮಾಡಿ ಬ್ಲಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಭಂಧಿಸಿದಂತೆ ನೊಂದ ಮಹಿಳೆ ಯುವತಿ ಸೇರಿದಂತೆ ಮೂವರ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.FIR ದಾಖಲಾಗುತ್ತಿದ್ದಂತೆಯೇ ಯುವತಿ ನೇಣಿಗೆ ಶರಣಾಗಿದ್ದಾಳೆ.ಎಡಿಟ್ ಮಾಡಿದ ಫೋಟೋಗಳು ಗಂಡನ ಮೊಬೈಲ್ ಗೆ ರವಾನೆ ಆಗುತ್ತಿದ್ದಂತೆಯೇ ವಿವಾಹಿತ ಮಹಿಳೆಯ ಸಂಸಾದಲ್ಲಿ ಬಿರುಕು ಮೂಡಿದೆ.ಸಂಭಂಧಿಕನೊಬ್ಬನ ಜೊತೆ ಮಹಿಳೆ ಮಾಡಿದ ಸ್ನೇಹದ ಪರಿಣಾಮ ಆಕೆಯ ಸಂಸಾರ ಬಿರುಗಾಳಿಗೆ
Read More