ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ…
ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ… ಮೈಸೂರು,ನ26,Tv10 ಕನ್ನಡ ಮೈಸೂರಿನಲ್ಲಿ ಮತ್ತೊಂದು ಹೆಣ ಉರುಳಿಬಿದ್ದಿದೆ.ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನನ್ನ ಭೀಕರವಾಗಿ ಹತ್ಯೆ ಮಾಡಲಾಗಿದೆ.ಮೈಸೂರಿನ ಶಾಂತಿನಗರದ ಚೌಕಂಡಿಯಲ್ಲಿ ಘಟನೆ ನಡೆದಿದೆ.ಸೈಯದ್ ಸೂಫಿಯಾನ್ (19) ಕೊಲೆಯಾದ ಯುವಕ.ಸೂಫಿಯಾನ್ ತನ್ನ ಸ್ನೇಹಿತನಿಂದಲೇ ಕೊಲೆಯಾಗಿದ್ದಾನೆ…
Read More