ಕಾರ್ ಟಿಪ್ಪರ್ ನಡುವೆ ಢಿಕ್ಕಿ…5 ಮಂದಿಗೆ ಗಾಯ…
ನಂಜನಗೂಡು,ಫೆ16,Tv10 ಕನ್ನಡ ಕಾರಿಗೆ ಡಸ್ಟ್ ತುಂಬಿದ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ 5 ಮಂದಿ ಗಾಯಗೊಂಡ ಘಟನೆ ನಂಜನಗೂಡಿನ ಎಲಚಗೆರೆ ಗ್ರಾಮದ ಬಳಿ ನಡೆದಿದೆ.ಢಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.ಕಾರಿನಲ್ಲಿದ್ದ ನಾಲ್ವರ ಸ್ಥಿತಿ ಗಂಭೀರವಾಗಿದ್ದು ಟಿಪ್ಪರ್ ಚಾಲಕನಿಗೂ ಗಾಯವಾಗಿದೆ. ಜಗದೀಶ್(40) 40ವರ್ಷದ ಜಾನ್(40) ಸುಜಯ್(29)ಸತೀಶ್(34) ಗಂಭೀರವಾಗಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಟಿಪ್ಪರ್ ಪಲ್ಟಿಯಾಗಿದ್ದು, ಕಾರು ಜಖಂಗೊಂಡಿದೆ. ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.ಸ್ಥಳಕ್ಕೆ ನಂಜನಗೂಡು ಸಂಚಾರಿ
Read More