ಗೋಲ್ಡ್,ಸಿಲ್ವರ್,ಕರೆನ್ಸಿ,ಕ್ರೂಡ್ ಆಯಿಲ್ ಬುಸಿನೆಸ್ ನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…19.65 ಲಕ್ಷಕ್ಕೆ ಉಂಡೆನಾಮ…
ಗೋಲ್ಡ್,ಸಿಲ್ವರ್,ಕರೆನ್ಸಿ,ಕ್ರೂಡ್ ಆಯಿಲ್ ಬುಸಿನೆಸ್ ನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…19.65 ಲಕ್ಷಕ್ಕೆ ಉಂಡೆನಾಮ… ಮೈಸೂರು,ಏ1,Tv10 ಕನ್ನಡ ಗೋಲ್ಡ್,ಸಿಲ್ವರ್ ಮತ್ತು ವಿವಿದ ಕರೆನ್ಸಿ,ಕ್ರೂಡ್ ಆಯಿಲ್ ಕುರಿತಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ರೆ ಹೆಚ್ಚಿನ ಲಾಭಾಂಶ ಪಡೆಯಬಹುದೆಂಬ ಆಮಿಷವೊಡ್ಡಿದ ಖದೀಮರು ಮೈಸೂರಿನ ವ್ಯಕ್ತಿಯೊಬ್ಬರಿಗೆ 19.65,448/- ರೂ ವಂಚಿಸಿದ್ದಾರೆ.ಮೋಸಕ್ಕೆ ಒಳಗಾದ ಯಾದವಗಿರಿ ನಿವಾಸಿ ಚೆಂಗಪ್ಪ(60) ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಜನವರಿ ತಿಂಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಬಂದ ಜಾಹಿರಾತು ಚೆಂಗಪ್ಪರನ್ನ ಆಕರ್ಷಿಸಿದೆ.Money prox ಹೂಡಿಕೆ ಬಗ್ಗೆ
Read More