ಜೂನ್ 21 ವಿಶ್ವಯೋಗ ದಿನಾಚರಣೆ… ಅರ್ಥಪೂರ್ಣವಾಗಿ ಆಚರಣೆ…ಸಂಸದ ಯದುವೀರ್…
ಮೈಸೂರು,ಜೂ14,Tv10 ಕನ್ನಡ ಜೂನ್ 21 ರಂದು ವಿಶ್ವ ಯೋಗ ದಿನಾಚರಣೆಯನ್ನು ಅರಮನೆ ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಮೈಸೂರು ಕೊಡಗು ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತರಾಜ್ ಒಡೆಯರ್ ಅವರು ತಿಳಿಸಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾನು ಪ್ರತಿ ವರ್ಷ ಯೋಗ ದಿನಾಚರಣೆ ಯಲ್ಲಿ ಭಾಗವಹಿಸುತ್ತೇನೆ. ಸರ್ಕಾರದಿಂದ ನೀಡಿರುವ 1 ಲಕ್ಷ ಅನುದಾನದ ಜೊತೆಗೆ ವಿವಿಧ ದಾನಿಗಳಿಂದ ಅನುದಾನವನ್ನು ಪಡೆದು
Read More