TV10 Kannada Exclusive

ಕಾಲೇಜು ವಿಧ್ಯಾರ್ಥಿಗಳಿಗೆ ಸೈಬರ್ ಅಪರಾಧಗಳ ಕುರಿತು ಜಾಗೃತಿ…

ಟಿ.ನರಸೀಪುರ,ಮೇ30,Tv10 ಕನ್ನಡ ಮೈಸೂರು ಜಿಲ್ಲೆ ಟಿ ನರಸೀಪುರ ಪಟ್ಟಣದ ಸೇಂಟ್ ನಾರ್ಬರ್ಟ್ ಪಿಯು ಕಾಲೇಜಿನಲ್ಲಿ ಪೋಷಕರು ಮತ್ತು ವಿದ್ಯಾರ್ಥಿ ಗಳಿಗೆ ಶಿಕ್ಷಕರಿಗೆ ಪ್ರಾಧ್ಯಾಪಕರಿಗೆ ಸೈಬರ್ ಅಪರಾಧಗಳ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮೈಸೂರು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸ್ ಇನ್ಸ್ಪೆಕ್ಟರ್ ಮುನಿಯಪ್ಪ ಮತ್ತು ಸಿಬ್ಬಂದಿಗಳಾದ ಮಹದೇವಸ್ವಾಮಿ ಕೆ ಎನ್, ಮಹೇಶ್ ಸಿ ಎನ್ ಟಿ ನರಸೀಪುರ ಇನ್ಸ್ಪೆಕ್ಟರ್ ಮೇದಪ್ಪ ಹಾಗೂ ಸಿಬ್ಬಂದಿಗಳು ಸೈಬರ್ ಅಪರಾಧಗಳಾದಫಿಶಿಂಗ್,ಲೋನ್ ಫ್ರಾಡ್,ಇನ್ವೆಸ್ಟ್ ಮೆಂಟ್ ಫ್ರಾಡ್,OLX ಫ್ರಾಡ್,OTP
Read More

ಪಿಎಸ್ಸೈ ಕು.ರಾಧ ಲೋಕಾಯುಕ್ತ ಬಲೆಗೆ…50 ಸಾವಿರ ಲಂಚ ಸ್ವೀಕರಿಸುವಾಗ ಲಾಕ್…

ಮೈಸೂರು,ಮೇ30,Tv10 ಕನ್ನಡಮೈಸೂರು ಕುವೆಂಪುನಗರ ಪೊಲೀಸ್ ಠಾಣೆ ಸಬ್ ಇನ್ಸಪೆಕ್ಟರ್ ಕು.ರಾಧ ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ.50 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್‌ಗಿ ಬಲೆಗೆ ಬಿದ್ದಿದ್ದಾರೆ.ಪ್ರಕರಣದ ಒಂದರಲ್ಲಿ ಜಪ್ತಿಯಾಗಿದ್ದ ಲಾಕರ್ ಕೀ ನೀಡಲು1 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ರಾಧ ರವರುಪೊಲೀಸ್ ಠಾಣೆಯಲ್ಲಿ 50 ಸಾವಿರ ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಎಸ್ ಪಿ ಸಜಿತ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.ಡಿವೈಎಸ್‌ಪಿ ಮಾಲ್ತೇಶ್, ಕೃಷ್ಣಯ್ಯ ಸೇರಿ ಹಲವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ…
Read More

ಬೇಕರಿ ಪೀಠೋಪಕರಣಗಳು ಧ್ವಂಸ ಪ್ರಕರಣ…7 ಮಂದಿ ವಿರುದ್ದ FIR ದಾಖಲು…ನ್ಯಾಯಾಲಯದ ಆದೇಶದಂತೆ ಕ್ರಮ…

ನಂಜನಗೂಡು,ಮೇ29,Tv10 ಕನ್ನಡ ಬೇಕರಿಯೊಂದರ ಪೀಠೋಪಕರಣಗಳನ್ನ ಕಿಡಿಗೇಡಿಗಳು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಭಂಧಿಸಿದಂತೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ 7 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ. ನಂಜನಗೂಡು ತಾಲೂಕು ಹುರಾ ಗ್ರಾಮದಲ್ಲಿ ಬೇಕರಿಯೊಂದರ ಪೀಠೋಪಕರಣಗಳನ್ನ ಧ್ವಂಸ ಮಾಡಿದ್ದ ಆರೋಪದ ಹಿನ್ನಲೆ ನ್ಯಾಯಾಲಯ ನೀಡಿದ ಆದೇಶದಂತೆ FIR ದಾಖಲಿಸಲಾಗಿದೆ. ಕಿಡಿಗೇಡಿಗಳ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಇದರ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.ಹುರಾ ಗ್ರಾಮದ ಕಾಡಯ್ಯ,ಶಿವಮೂರ್ತಿ,ಶಶಿಧರ್,ಕುಮಾರ್,ಕಮಾಲ್ ಕುಮಾರ್,ಪ್ರವೀಣ್ ಕುಮಾರ್ ಹಾಗೂ ವರುಣ ಎಂಬುವರ ಮೇಲೆ ಪ್ರಕರಣ
Read More

ರೋಹಿಣಿ ಸಿಂಧೂರಿ ಸಂಬಳದಿಂದ 77,296/- ರೂ ಕಡಿತಗೊಳಿಸುವಂತೆ ಸೂಚನೆ…ಆಡಳಿತ ತರಬೇತಿ ಸಂಸ್ಥೆ ವಸ್ತುಗಳನ್ನ ಕೊಂಡೊಯ್ದ ಮೊತ್ತ ವಸೂಲಿಗೆ ಕ್ರಮ…

ಮೈಸೂರು,ಮೇ29,Tv10 ಕನ್ನಡ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತೆ ಸುದ್ದಿಯಾಗಿದ್ದಾರೆ.ಆಡಳಿತ ತರಬೇತಿ ಸಂಸ್ಥೆಯ ವಸ್ತುಗಳನ್ನು ತೆಗೆದುಕೊಂಡ ಹೋದ ವಿಚಾರ ಮುನ್ನಲೆಗೆ ಬಂದಿದೆ.ವಸ್ತುಗಳನ್ನು ಹಿಂದಿರುಗಿಸದ ಹಿನ್ನೆಲೆ ಸಂಬಳದಲ್ಲಿ ಹಣ ಕಡಿತಗೊಳಿಸುವಂತೆಆಡಳಿತ ತರಬೇತಿ ಸಂಸ್ಥೆ ಜಂಟಿ‌ ನಿರ್ದೇಶಕರು ಪತ್ರ ಬರೆದಿದ್ದಾರೆ.ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಂಡಿದ್ದ ರೋಹಿಣಿ ಸಿಂಧೂರಿಜಿಲ್ಲಾಧಿಕಾರಿ ಕಚೇರಿ ಅಧಿಕೃತ ನಿವಾಸದಲ್ಲಿ ವಾಸಕ್ಕೂ ಮುನ್ನ ಆಡಳಿತ ತರಬೇತಿ ಸಂಸ್ಥೆಯಲ್ಲಿ ವಾಸ್ತವ್ಯ ಹೂಡಿದ್ದರು.ಅಲ್ಲಿಂದ ಅಧಿಕೃತ ನಿವಾಸಕ್ಕೆ ತೆರಳಿದ್ದ ವೇಳೆ ಆಡಳಿಯ ತರಬೇತಿ ಸಂಸ್ಥೆಯ ನಿವಾಸದ
Read More

ಅಂತರಾಷ್ಟ್ರೀಯ ಮಾಡೆಲ್ ಸ್ಪರ್ಧೆ…ಮೈಸೂರು ಯುವಕ ರನರ್ ಅಪ್…

ಮೈಸೂರು,ಮೇ29,Tv10 ಕನ್ನಡ ಅಂತರಾಷ್ಟ್ರೀಯ ಮಾಡೆಲ್ ಸ್ಪರ್ಧೆಯಲ್ಲಿ ಮೈಸೂರು ಯುವಕ ರನ್ನರ್ ಅಪ್ ಆಗಿದ್ದಾರೆ.ಅಂತರಾಷ್ಟ್ರೀಯ ಕ್ಲಾಸಿ ಮಾಡೆಲ್ ಸ್ಪರ್ಧೆಇಂಡೋನೇಷ್ಯಾದ ಬಾಲಿಯಲ್ಲಿ ನಡೆಯಿತು.ಮೈಸೂರಿನ ಎನ್ ಎಸ್ ಯೋಗ ಗೌಡ ರನ್ನರ್ ಅಪ್ ಸ್ಥಾನ ಪಡೆದಿದ್ದಾರೆ.ಯೋಗ ಗೌಡ ಮೈಸೂರಿನ ವಕೀಲರಾದ ಡಿ ಎಸ್ ಶಿವಪ್ರಕಾಶ್ ಹಾಗೂ ಎಚ್ ಕೆ ಲತಾ ದಂಪತಿ ಪುತ್ರರಾಗಿದ್ದಾರೆ.ಆಕರ್ಷಕ ಟ್ರೋಫಿಯನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಮೈಸೂರಿಗೆ ಕೀರ್ತಿ ತಂದಿದ್ದಾರೆ…
Read More

ಶೀಲದ ಬಗ್ಗೆ ಅಪಪ್ರಚಾರ…ಗೃಹಿಣಿ ನೇಣಿಗೆ ಶರಣು…7 ಮಂದಿ ವಿರುದ್ದ FIR ದಾಖಲು…

ಮೈಸೂರು,ಮೇ28,Tv10 ಕನ್ನಡ ಮಹಿಳೆಯ ಮೇಲೆ ಕಾಮದೃಷ್ಟಿಯಿಂದ ನೋಡುತ್ತಿದ್ದ ಕಿರಾತಕನೊಬ್ಬ ಆಕೆಯ ಶೀಲದ ಬಗ್ಗೆ ಅಪಪ್ರಚಾರ ಮಾಡಿದ ಪರಿಣಾಮ ಮನನೊಂದ ಗೃಹಿಣಿ ನೇಣಿಗೆ ಶರಣಾದ ಘಟನೆ ಮೈಸೂರಿನ ಗಾಂಧಿನಗರದಲ್ಲಿ ನಡೆದಿದೆ.ವಿಜಯಲಕ್ಷ್ಮಿ(40) ಮೃತ ಗೃಹಿಣಿ.ಘಟನೆಗೆ ಸಂಭಂಧಿಸಿದಂತೆ ಕಾಮದೃಷ್ಟಿ ಬೀರಿ ಅಪಪ್ರಚಾರ ಮಾಡಿದ ದಡದಹಳ್ಳಿ ಗ್ರಾಮದ ನಿವಾಸಿ ನಾಗರಾಜು ಸೇರಿದಂತೆ 7 ಮಂದಿ ವಿರುದ್ದ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಜಯಲಕ್ಷ್ಮಿ ಹಾಗೂ ಕುಟುಂಬ ದಡದಹಳ್ಳಿ ಗ್ರಾಮದ ನಿವಾಸಿಗಳು.ಅದೇ ಗ್ರಾಮದ ನಾಗರಾಜು ಆಗಾಗ
Read More

ಸಾಧಕರಿಗೆ ಚಾಣಕ್ಯ ಸೇವಾ ರತ್ನ ಪ್ರಶಸ್ತಿ…ಕೆಎಂಪಿಕೆ ಟ್ರಸ್ಟ್ ವತಿಯಿಂದ ಪ್ರಧಾನ…

ಮೈಸೂರು,ಮೇ27,Tv10 ಕನ್ನಡ ಮೈಸೂರಿನ ಎಂ ಜಿ ರಸ್ತೆಯಲ್ಲಿರುವ ಸಿಪಾಯಿ ಗ್ರಾಂಡ್ ಹೋಟೆಲ್ ನಲ್ಲಿಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ನ 18ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಚಾಣಕ್ಯ ಸೇವಾ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಕೆ ಬಿ ಲಿಂಗರಾಜು (ಕೈಗಾರಿಕಾ ಕ್ಷೇತ್ರ), ಡಾಕ್ಟರ್ ವೈ ಡಿ ರಾಜಣ್ಣ (ಸಾಹಿತ್ಯ ಕ್ಷೇತ್ರ), ಆರ್ ಕೃಷ್ಣ (ಮಾಧ್ಯಮ ಕ್ಷೇತ್ರ), ಶ್ರೀಧರ್ ಸಿ ಎಂ (ಸೈನಿಕ ಕ್ಷೇತ್ರ), ಶಿವಪ್ರಸಾದ್
Read More

ಮೇಕೆ ಮೇಯಿಸುತ್ತಿದ್ದ ಮಹಿಳೆ ಹೊತ್ತೊಯ್ದ ಹುಲಿ…ವಾಚ್ ಟವರ್ ನಲ್ಲಿ ಮೃತದೇಹ ಪತ್ತೆ…

ಎಚ್.ಡಿ.ಕೋಟೆ,ಮೇ26,Tv10 ಕನ್ನಡ ಮೇಕೆಗಳನ್ನ ಮೇಯಿಸುತ್ತಿದ್ದ ಮಹಿಳೆ ಮೇಲೆ ಹುಲಿ ದಾಳಿನಡೆಸಿ ಹೊತ್ತೊಯ್ದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಮೂರ್ಬಾಂದ್ ಬೆಟ್ಟದ ಸಮೀಪ ನಡೆದಿದೆ.ಶನಿವಾರ ಸಂಜೆ ಘಟನೆ ನಡೆದಿದ್ದು ವಾಚ್ ಟವರ್ ಮೇಲೆ ಮಹಿಳೆಯ ಮೃತ ದೇಹ ದೊರೆತಿದೆ.ಎನ್.ಬೇಗೂರು ಸಮೀಪದ ಮಾಳದ ನಿವಾಸಿ ಚಿಕ್ಕಿ(48) ಮೃತ ದುರ್ದೈವಿ.ಮಹಿಳೆ ಜೊತೆ ಇದ್ದ ವ್ಯಕ್ತಿಯಿಂದ ಮಾಹಿತಿ ಬೆಳಕಿಗೆ ಬಂದಿದೆ.ಘಟನೆ ನಡೆದ ಸ್ಥಳಕ್ಕೆ ಎನ್.ಬೇಗೂರು ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಎಚ್.ಡಿ.ಕೋಟೆ ತಾಲೋಕಿನ ಅಂತರಸಂತೆ
Read More

ಆನ್ ಲೈನ್ ಧೋಖಾ…ಅಕೌಂಟ್ ಬ್ಲಾಕ್ ಅನ್ನೋ ಮೆಸೇಜ್ ಗೆ 1.90 ಲಕ್ಷ ಕಳೆದುಕೊಂಡ ಮಹಿಳೆ…

ಮೈಸೂರು,ಮೇ25,Tv10 ಕನ್ನಡ ಕೆವೈಸಿ ವಿಚಾರದಲ್ಲಿ ಅಕೌಂಟ್ ಬ್ಲಾಕ್ ಆಗಿದೆ ಎಂಬ ಮೆಸೇಜ್ ಗೆ ಸ್ಪಂದಿಸಿದ ಮಹಿಳೆಯೊಬ್ಬರು 1.90 ಲಕ್ಷ ಹಣ ಕಳೆದುಕೊಂಡಿದ್ದಾರೆ.ಮಹದೇವಪುರ ನಿವಾಸಿ ಲತಾ ಎಂಬುವರೇ ಹಣ ಕಳೆದುಕೊಂಡವರು.ತಮ್ಮ ಮೊಬೈಲ್ ಗೆ ಅನಾಮಧೇಯ ನಂಬರ್ ನಿಂದ ಮೆಸೇಜ್ ಬಂದಿದೆ.ಅದ್ರಲ್ಲಿ ನಿಮ್ಮ ಬ್ಯಾಂಕ್ ಖಾತೆ ಬ್ಲಾಕ್ ಆಗಿದೆ,ಕೆವೈಸಿ ವಿಚಾರದಲ್ಲಿ ಎಂದು ನಮೂದಾಗಿದೆ.ಮಾಹಿತಿ ಬೇಕಿದ್ದಲ್ಲಿ ಕರೆ ಮಾಡಿ ಎಂಬ ಮೆಸೇಜ್ ಗೆ ಸ್ಪಂದಿಸಿದ ಲತಾ ರವರು ಮೊಬೈಲ್ ಮೂಲಕ ಸಂಪರ್ಕಿಸಿದ್ದಾರೆ.ವಂಚಕ ಕೇಳಿದಂತೆ ಆಧಾರ್
Read More

ಗಣಪತಿ ಶ್ರೀಗಳ 82 ನೇ ವರ್ಧಂತಿ…ವಿಶೇಷಚೇತನರಿಗೆ ಉಪಕರಣಗಳ ವಿತರಣೆ..

ಮೈಸೂರು,ಮೇ25,Tv10 ಕನ್ನಡ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 82 ನೇ ವರ್ಷದ ವರ್ಧಂತಿ ಹಿನ್ನಲೆ ಇಂದು ವಿಶೇಷಚೇತನರಿಗೆ ಉಪಕರಣ‌ಗಳನ್ನ ವಿತರಣೆ ಮಾಡಲಾಯಿತು.ನಾದಮಂಟಪದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗಣಪತಿ ಶ್ರೀಗಳು ವಿಶೇಷ ಆರೋಗ್ಯ ವಿಚಾರಿಸಿ ಸಲಕರಣೆ ವಿತರಿಸಿದರು.ಈ‌ ವೇಳೆ ಆಶೀರ್ವಚನ ನೀಡಿದ ಸ್ವಾಮೀಜಿಯವರು ವಿಶೇಷ ಚೇತನರನ್ನು ನೋಡಿಕೊಳ್ಳುವುದು ಒಂದು ಪುಣ್ಯದ ಕೆಲಸ ಅವರನ್ನು ಇನ್ನೂ ಚೆನ್ನಾಗಿ ನೋಡಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದು ಆಶೀರ್ವದಿಸಿದರು.40 ವ್ಹೀಲ್‌ಚೇರ್ಸ್,8ವಾಕರ್ಸ್,10ಕ್ರಚರ್ಸ್,5 ಸ್ಟಿಕ್ ಗಳು ಸೇರಿ ಒಟ್ಟು 82
Read More