ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ…
ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ… ಮಂಡ್ಯ,ಏ8,Tv10 ಕನ್ನಡ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದಿದೆ.ಕಾವೇರಿ ನದಿಯಲ್ಲಿ ಶವ ಪತ್ತೆಯಾಗಿದೆ.ಕುಟುಂಬಸ್ಥರು ಮತ್ತು ಆಪ್ತರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.ಶ್ರೀರಂಗಪಟ್ಟಣದ ಹುಣಸನ ಹಳ್ಳಿಯ ಪವನ್ (27) ಮೃತ ಕಂಟ್ರಾಕ್ಟರ್.ಕೋಟ್ಯಾಂತರ ರೂ. ಮೌಲ್ಯದ ಕಾಮಗಾರಿ ನಡೆಸುತ್ತಿದ್ದ ಪವನ್. ದಿಢೀರನೆ ಮೃತಪಟ್ಟಿರುವುದರಿಂದ ಹಲವು ಅನುಮಾನಗಳಿಗೆ ಕಾರಣವಾಗಿದೆ.ದೇಹಗಳ ಮೇಲೆ ಗಾಯಗಳು
Read More