ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಪವಿತ್ರ ಗಂಗಾಜಲ ವಿತರಣೆ
ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಪವಿತ್ರ ಗಂಗಾಜಲ ವಿತರಣೆ ಮಹಾ ಶಿವರಾತ್ರಿ ಹಬ್ಬದ ಹಿನ್ನಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಶಿವನ ದೇವಾಲಯಗಳಿಗೆ ಪವಿತ್ರ ಗಂಗಾಜಲ ವಿತರಣೆ ಮಾಡಲಾಯಿತು. ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್ ಪೇಟೆ, ನಾಗಮಂಗಲ, ಮಳವಳ್ಳಿ, ಮಂಡ್ಯ ತಾಲ್ಲೂಕುಗಳಿಗೆ ತಲಾ 5 ಪವಿತ್ರ ಗಂಗಾಜಲ ಕ್ಯಾನ್ ಗಳನ್ನು ವಿತರಣೆ ಮಾಡಲಾಯಿತು. ಪವಿತ್ರ ಗಂಗಾಜಲವನ್ನು ವಿತರಣೆ ಮಾಡಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗಾರಾಜು ಅವರು ಮಹಾ
Read More