ಮಾನವೀಯತೆ ಮರೆತ ಸಚಿವ ಚೆಲುವರಾಯ ಸ್ವಾಮಿ…ಅಪಘಾತದಲ್ಲಿ ನರಳಾಡುತ್ತಿದ್ದ ವ್ಯಕ್ತಿಯನ್ನ ನೋಡುತ್ತಾ ನಿಂತ ಸಚಿವ…
ಮಂಡ್ಯ,ಜೂ9,Tv10 ಕನ್ನಡ ಅಪಘಾತದಲ್ಲಿ ಸಿಲುಕಿದ ವ್ಯಕ್ತಿ ರಸ್ತೆಯಲ್ಲಿ ನರಳಾಡುತ್ತಿದ್ದರೆ ನೆರವಿಗೆ ಬಾರದೆ ಅಸಹಾಯಕನಾಗಿ ನೋಡುತ್ತಾ ನಿಂತ ಸಚಿವ ಚೆಲುವರಾಯಸ್ವಾಮಿ ವಿರುದ್ದ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗುರಿಯಾಗಿದೆ.ದೃಶ್ಯಗಳನ್ನ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡು ಟೀಕೆಗೆ ಗುರಿಯಾಗಿದ್ದಲ್ಲದೆ ಪೇಚಿಗೆ ಸಿಲುಕಿದ್ದಾರೆ.ಮೈಸೂರು ಬೆಂಗಳೂರು ಹೆದ್ದಾರಿ ಶ್ರೀರಂಗಪಟ್ಟಣ ಬಳಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಸುಲಿಲುಕಿದ ವ್ಯಕ್ತಿ ನರಳಾಡುತ್ತಿದ್ದರು.ಅದೇ ವೇಳೆ ಅದೇ ದಾರಿಯಲ್ಲಿ ಬಂದ ಸಚಿವರು ನೆರವಿಗೆ ಧಾವಿಸದೆ ನೋಡುತ್ತಾ ನಿಂತರು.ರಸ್ತೆ ಬದಿ ವ್ಯಕ್ತಿ
Read More