98.52 ಕೋಟಿ ಬಿಯರ್ ಕಚ್ಚಾ ವಸ್ತುಗಳು ಸೀಜ್…ಅಬಕಾರಿ ಅಧಿಕಾರಿಗಳ ಭರ್ಜರಿ ಬೇಟೆ…ಯುನೈಟೆಡ್ ಬ್ರೆವರೀಸ್ ನ 17 ಆರೋಪಿಗಳು ನಾಪತ್ತೆ…ಚುನಾವಣೆ ಹಿನ್ನಲೆ
ನಂಜನಗೂಡು,ಏ3,Tv10 ಕನ್ನಡ ನಂಜನಗೂಡು ತಾಲೂಕು ಇಮ್ಮಾವು ಗ್ರಾಮ ತಾಂಡ್ಯಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರೆವರೀಸ್ ಕಂಪನಿ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 98.52 ಕೋಟಿ ಮೊತ್ತದ ಬಿಯರ್ ಕಚ್ಚಾ ವಸ್ತುಗಳನ್ನ ಸೀಜ್ ಮಾಡಿದ್ದಾರೆ.ಘಟನೆಗೆ ಸಂಭಂಧಿಸಿದಂತೆ 17 ಮಂದಿ ಆರೋಪಿಗಳು ನಾಪತ್ತೆಯಾಗಿದ್ದಾರೆ.ಚಾಮರಾಜನಗರ ಲೋಕಸಭಾ ಕ್ಷೇತ್ರದ ಹಾಗೂ ಮೈಸೂರು ಜಿಲ್ಲೆ ವ್ಯಾಪ್ತಿಯ ತಾಂಡ್ಯಾ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರೆವರೀಸ್ ಕಂಪನಿಯಲ್ಲಿ ಅಕ್ರಮ ದಾಸ್ತಾನು ಬೆಳಕಿಗೆ ಬಂದಿದೆ.ಚಾಮರಾಜನಗರ ಜಿಲ್ಲಾಧಿಕಾರಿಗಳು
Read More