ದೇವರಾಜ ಪೊಲೀಸರ ಕಾರ್ಯಾಚರಣೆ…ದ್ವಿಚಕ್ರ ವಾಹನ ಕಳ್ಳನ ಬಂಧನ…6.80 ಲಕ್ಷ ಮೌಲ್ಯದ 14 ವಾಹನ ವಶ…
ಮೈಸೂರು,ಮಾ27,Tv10 ಕನ್ನಡ ದೇವರಾಜ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಓರ್ವ ದ್ವಿಚಕ್ರವಾಹನ ಕಳ್ಳನನ್ನು ಬಂಧಿಸಿದ್ದು 6.80 ಲಕ್ಷ ಮೌಲ್ಯದ 14 ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.ಮಂಡ್ಯ ಜಿಲ್ಲೆ ಆರತಿ ಉಕ್ಕಡದ ನಿವಾಸಿ ಸಂದೀಪ್ ಬಂಧಿತ ಆರೋಪಿ.ಈತನ ಬಂಧನದಿಂದ ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯ 4 ಪ್ರಕರಣಗಳು,ಮಂಡಿ ಪೊಲೀಸ್ ಠಾಣೆಯ 5 ಪ್ರಕರಣಗಳು,ಮೇಟಗಳ್ಳಿ ಠಾಣೆಯ ಒಂದು ಹಾಗೂ ವಿವಿಪುರಂ ಪೊಲೀಸ್ ಠಾಣೆಯ ಒಂದು ಪ್ರಕರಣ ಪತ್ತೆಯಾದಂತಾಗಿದೆ. ಸಂಚಾರ ಮತ್ತು ಅಪರಾಧ ಡಿಸಿಪಿ ರವರಾದ
Read More