ರೇಷ್ಮೆ ಕೃಷಿಯು ವಿಫುಲ ಉದ್ಯೋಗಾವಕಾಶ ಹೊಂದಿದೆ: ಎಂ.ಬಿ ರಾಜೇಶ್ ಗೌಡ
ರೇಷ್ಮೆ ಕೃಷಿಯು ವಿಫುಲ ಉದ್ಯೋಗಾವಕಾಶ ಹೊಂದಿದೆ: ಎಂ.ಬಿ ರಾಜೇಶ್ ಗೌಡ ರೇಷ್ಮೆ ಕೃಷಿಯು ಕೃಷಿ ಆಧಾರಿತ ಗ್ರಾಮೀಣ ಗುಡಿ ಕೈಗಾರಿಕೆಯಾಗಿದ್ದು, ವಿಫುಲ ಉದ್ಯೋಗಾವಕಾಶವನ್ನು ಹೊಂದಿದೆ ಎಂದು ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತ ಎಂ.ಬಿ. ರಾಜೇಶ್ ಗೌಡ ಅವರು ತಿಳಿಸಿದರು. ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ, ಕರ್ನಾಟಕ ರಾಜ್ಯ ರೇಷ್ಮೆ ಇಲಾಖೆ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಅಂಬೇಡ್ಕರ್ ಭವನದಲ್ಲಿಂದು ನಡೆದ ರೇಷ್ಮೆ ಕೃಷಿಮೇಳ ಮತ್ತು ಪ್ರಶಸ್ತಿ
Read More