ಲಷ್ಕರ್ ಠಾಣೆ ಸಿಬ್ಬಂದಿಗಳಿಂದ ಸೈಲೆಂಟಾಗಿ ನಡೀತಿದೆ ರಾತ್ರಿ ಕಾರ್ಯಾಚರಣೆ…ಅದೇನು ಗೊತ್ತಾ…?
ಲಷ್ಕರ್ ಠಾಣೆ ಸಿಬ್ಬಂದಿಗಳಿಂದ ಸೈಲೆಂಟಾಗಿ ನಡೀತಿದೆ ರಾತ್ರಿ ಕಾರ್ಯಾಚರಣೆ…ಅದೇನು ಗೊತ್ತಾ…? ಮೈಸೂರು,ನ25,Tv10 ಕನ್ನಡಕಳ್ಳರು ಚಾಪೆ ಕೆಳಗೆ ತೂರಿದ್ರೆ ಪೊಲಿಸರು ರಂಗೋಲಿ ಕೆಳಗೆ ತೂರ್ತಾರೆ ಅನ್ನೋಕ್ಕೆ ಮೈಸೂರಿನ ಲಷ್ಕರ್ ಠಾಣೆ ಪೊಲೀಸರು ಉದಾಹರಣೆ.ಯಾಕೆ ಅಂತೀರಾ..? ಲಷ್ಕರ್ ಠಾಣೆಯ ಖಾಕಿ ಪಡೆ ಸೈಲೆಂಟಾಗಿ ರಾತ್ರಿ ವೇಳೆ ನಡೆಸ್ತಿರೋ ಕಾರ್ಯಾಚರಣೆ ಇದಕ್ಕೆ ಸಾಕ್ಷಿ. ಹೌದು…ಖದೀಮರ ಹೆಡೆಮುರಿ ಕಟ್ಟಲು ಲಷ್ಕರ್ ಠಾಣೆ ಪೊಲೀಸರು.ರಾತ್ರಿ ವೇಳೆ ಅನಗತ್ಯವಾಗಿ ಓಡಾಡುವವರ ಡಾಟಾ ಸಂಗ್ರಹಿಸುತ್ತಿದೆ.ರಾತ್ರಿ ಹತ್ತು ಗಂಟೆ ನಂತರ ಕಾರಣವಿಲ್ಲದೆ
Read More