ಪಿಎಸ್ಸೈ ಕು.ರಾಧ ಲೋಕಾಯುಕ್ತ ಬಲೆಗೆ…50 ಸಾವಿರ ಲಂಚ ಸ್ವೀಕರಿಸುವಾಗ ಲಾಕ್…
ಮೈಸೂರು,ಮೇ30,Tv10 ಕನ್ನಡಮೈಸೂರು ಕುವೆಂಪುನಗರ ಪೊಲೀಸ್ ಠಾಣೆ ಸಬ್ ಇನ್ಸಪೆಕ್ಟರ್ ಕು.ರಾಧ ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ.50 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್‌ಗಿ ಬಲೆಗೆ ಬಿದ್ದಿದ್ದಾರೆ.ಪ್ರಕರಣದ ಒಂದರಲ್ಲಿ ಜಪ್ತಿಯಾಗಿದ್ದ ಲಾಕರ್ ಕೀ ನೀಡಲು1 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ರಾಧ ರವರುಪೊಲೀಸ್ ಠಾಣೆಯಲ್ಲಿ 50 ಸಾವಿರ ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಎಸ್ ಪಿ ಸಜಿತ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.ಡಿವೈಎಸ್‌ಪಿ ಮಾಲ್ತೇಶ್, ಕೃಷ್ಣಯ್ಯ ಸೇರಿ ಹಲವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ…
Read More