ನೀರಿನಲ್ಲಿ ವಿಷ ಬೆರೆಸಿ ಅಣ್ಣನ ಮಗನ ಕೊಲೆ ಯತ್ನ ಆರೋಪ…ಚಿಕ್ಕಪ್ಪ ಸೇರಿದಂತೆ ಐವರ ವಿರುದ್ದ FIR ದಾಖಲು…
ಮೈಸೂರು,ಮಾ16,Tv10 ಕನ್ನಡ ಸಾಲದ ಹಣ ಕೇಳಲು ಮನೆಗೆ ಬಂದ ಅಣ್ಣನ ಮಗನನ್ನ ಚಿಕ್ಕಪ್ಪ ಹಾಗೂ ಕುಟುಂಬಸ್ಥರು ನೀರಿನಲ್ಲಿ ವಿಷ ಬೆರೆಸಿ ಕೊಲೆಗೆ ಯತ್ನಿಸಿದ ಘಟನೆ ಮೈಸೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳವಾಡಿ ಗ್ರಾಮದಲ್ಲಿ ನಡೆದಿದೆ.ಈ ಸಂಭಂಧ ಚಿಕ್ಕಪ್ಪ ಸೇರಿತೆ 5 ಮಂದಿ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಆರೋಪ ಪ್ರಕರಣ ದಾಖಲಾಗಿದೆ.ಬೆಳವಾಡಿಯ ಪ್ರಭಾಕರ್ ಎಂಬುವರನ್ನ ಕೊಲೆಗೆ ಯತ್ನಿಸಿದ ಆರೋಪದಡಿ ಚಿಕ್ಕಪ್ಪ ಶ್ರೀನಿವಾಸ,ಪತ್ನಿ ಗೀತಾ,ಮಕ್ಕಳಾದ ಸಂಜು,ರಂಜು ಹಾಗೂ
Read More