ನೇತಾಜಿ ವಿಚಾರ ಮೈಗೂಡಿಸಿಕೊಳ್ಳಿ: ಮೇಯರ್ ಶಿವಕುಮಾರ್ ಕರೆ…
ನೇತಾಜಿ ವಿಚಾರ ಮೈಗೂಡಿಸಿಕೊಳ್ಳಿ: ಮೇಯರ್ ಶಿವಕುಮಾರ್ ಕರೆ… ಮೈಸೂರು,ಜ23,Tv10 ಕನ್ನಡನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಭಾರತೀಯ ಭೂಸೇನಾ ಸಂಸ್ಥಾಪಕ ನೇತಾಜಿ ಸುಭಾಷ್ ಚಂದ್ರಬೋಸ್ ಅವರ 126ನೇ ಜನ್ಮದಿನದ ಅಂಗವಾಗಿ ಜೈ ಹಿಂದ್ ಕಾರ್ಯಕ್ರಮ ಆಯೋಜಿಸಲಾಗಿತ್ತು.ಸುಭಾಷ್ ಚಂದ್ರ ಬೋಸ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಮೇಯರ್ ಶಿವಕುಮಾರ್ ನೇತಾಜಿ ಸುಭಾಷ್ಚಂದ್ರ ಬೋಸ್ ಅವರ ಜನ್ಮದಿನ ಆಚರಿಸಿದರಷ್ಟೇ ಸಾಲದು; ಅವರ ಆದರ್ಶ ವಿಚಾರಗಳನ್ನು ಜೀವನದಲ್ಲಿ ಆದರ್ಶವಾಗಿ ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ವಿದ್ಯಾರ್ಥಿಗಳು
Read More