ಕೋಟ್ಯಾಂತರ ಬೆಲೆ ಬಾಳುವ ಜಮೀನು ಜಿಲ್ಲಾಡಳಿತ ವಶಕ್ಕೆ…ತಹಸೀಲ್ದಾರ್ KM ಮಹೇಶ್ ಕುಮಾರ್ ನೇತೃತ್ವದಲ್ಲಿ ಕ್ರಮ…
ಮೈಸೂರು,ಜ3,Tv10 ಕನ್ನಡ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸುತ್ತಿದ್ದ ಕಟ್ಟಡ ಕಾಮಗಾರಿಗೆ ಜಿಲ್ಲಾಡಳಿತ ಬ್ರೇಕ್ ಹಾಕಿದ್ದು ಇಂದು ಫಲಕ ಅಳವಡಿಸುವ ಮೂಲಕ ತನ್ನ ವಶಕ್ಕೆ ಪಡೆದಿದೆ.ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ರವರ ಆದೇಶದಂತೆ ತಹಸೀಲ್ದಾರ್ KM ಮಹೇಶ್ ಕುಮಾರ್ ಕಾರ್ಯಾಚರಣೆ ನಡೆಸಿ ಕೋಟ್ಯಾಂತರ ಬೆಲೆ ಬಾಳುವ ಆಸ್ತಿಯನ್ನ ವಶಕ್ಕೆ ಪಡೆದಿದ್ದಾರೆ ಮೈಸೂರು ತಾಲೂಕು ಕಸಬಾ ಹೋಬಳಿ ಹೆಬ್ಬಾಳು ಗ್ರಾಮದ ಸರ್ವೆ ನಂ.221 ರ 1.25 ಎಕ್ರೆ ಜಮೀನು ಸರ್ಕಾರಕ್ಕೆ ಸೇರಿದ ಆಸ್ತಿ.ಸದರಿ ಆಸ್ತಿಯಲ್ಲಿ
Read More