ಜಿಲ್ಲಾಧಿಕಾರಿಗಳಿಂದ ಕ್ರೀಡಾಂಗಣ ಕಾಮಗಾರಿ ಪರಿಶೀಲನೆ
ಜಿಲ್ಲಾಧಿಕಾರಿಗಳಿಂದ ಕ್ರೀಡಾಂಗಣ ಕಾಮಗಾರಿ ಪರಿಶೀಲನೆ ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣ ಹಂತದಲ್ಲಿರುವ ಮಂಡ್ಯ ಜಿಲ್ಲಾ ಸ್ಟೇಡಿಯಂ ಮತ್ತು ಬಾಲಕಿಯರ ಕ್ರೀಡಾ ವಸತಿ ನಿಲಯದ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲ ಕೃಷ್ಣ ಅವರು ಪರಿಶೀಲನೆ ನಡೆಸಿದರು. ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಎಂದ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಲಹೆ ಸೂಚನೆಗಳನ್ನು ನೀಡಿದರು. ಇದೇ ಸಂದರ್ಭದಲ್ಲಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ನರೇಶ್ ಅವರು ಉಪಸ್ಥಿತರಿದ್ದರು.
Read More