ಮೈಸೂರು: ಬೋನಿಗೆ ಬಿದ್ದ ಚಿರತೆ…
ಮೈಸೂರು: ಬೋನಿಗೆ ಬಿದ್ದ ಚಿರತೆ… ಮೈಸೂರು,ಫೆ3,Tv10 ಕನ್ನಡಮೈಸೂರಿನ ಇಲವಾಲದ ಮೈದನಹಳ್ಳಿ ಬಳಿ ಚಿರತೆ ಬೋನಿಗೆ ಬಿದ್ದಿದೆ.ಸಾಕು ಪ್ರಾಣಿಗಳನ್ನ ಬಲಿ ಪಡೆದು ಆತಂಕ ಸೃಷ್ಟಿಸಿದ್ದ ಚಿರತೆ ಸೆರೆಯಾಗಿದೆ.ಗ್ರಾಮಸ್ಥರ ಮನವಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಚಿರತೆ ಸೆರೆಯಾಗಿದೆ.ಚಿರತೆ ಸೆರೆಯಿಂದ ಗ್ರಾಮಸ್ಥರಲ್ಲಿ ಆತಂಕ ದೂರವಾಗಿದೆ…
Read More