ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜೊತೆ ಮಂಡ್ಯ ಸಂಸದೆ ಸುಮಲತಾ ಸಭೆ…
ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜೊತೆ ಮಂಡ್ಯ ಸಂಸದೆ ಸುಮಲತಾ ಸಭೆ… ಮಂಡ್ಯ,ಜು6,Tv10 ಕನ್ನಡ ಬೃಂದಾವನದಲ್ಲಿರುವ ಕಾವೇರಿ ಸಭಾಂಗಣದಲ್ಲಿ ಕಾವೇರಿ ನೀರಾವರಿ ನಿಗಮ ಇಂಜಿನಿಯರ್ ಗಳ ಜೊತೆ ಇಂದು ಮಂಡ್ಯ ಜಿಲ್ಲೆ ಸಂಸದೆ ಸುಮಲತಾ ಸಭೆ ನಡೆಸಿದರು.ಕೆ.ಆರ್.ಎಸ್ ಜಲಾಶಯದ ವೀಕ್ಷಣೆ ಮಾಡಿ ಹಲವು ವರ್ಷಗಳ ನಂತರ ಅಣೆಕಟ್ಟೆಯಲ್ಲಿ ನೀರಿನ ಮಟ್ಟ ಕುಸಿದಿರುವುದು ಆತಂಕವಾಗಿದೆ, ರೈತರ ಮುಂಗಾರು ಬೆಳೆ ಬೆಳೆಯಲು ನೀರಿಲ್ಲದೆ ಇರುವ ಸಂದರ್ಭದಲ್ಲಿ ತ.ನಾಡಿಗೆ ನೀರು ಬಿಡುವುದೆಲ್ಲಿ ಎಂದರು.ನಂತರ ಕಾವೇರಿ
Read More