ಕನಿಷ್ಟ ಬೆಂಬಲ ಯೋಜನೆಯಡಿ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿಗೆ ನೋಂದಣಿ ಆರಂಭ: ಡಾ:ಹೆಚ್ ಎನ್ ಗೋಪಾಲಕೃಷ್ಣ
ಕನಿಷ್ಟ ಬೆಂಬಲ ಯೋಜನೆಯಡಿ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿಗೆ ನೋಂದಣಿ ಆರಂಭ: ಡಾ:ಹೆಚ್ ಎನ್ ಗೋಪಾಲಕೃಷ್ಣ 2023 ನೇ ಸಾಲಿನ ಕನಿಷ್ಠ ಬೆಂಬಲ ಯೋಜನೆಯಡಿಯಲ್ಲಿ ಎಫ್ ಎ ಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಗೆ ಸರ್ಕಾರವು ಪ್ರತಿ ಕ್ವಿಂಟಾಲೆಗೆ ರೂ.11750/ ಕನಿಷ್ಠ ಬೆಂಬಲ ಬೆಲೆ ಘೋಷಿಸಿದೆ. ನೊಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ಹೆಸರು ನೊಂದಾಯಿಸಿಕೊಳ್ಳುವುದು ಎಂದು ಜಿಲ್ಲಾಧಿಕಾರಿ ಡಾ.ಹೆಚ್. ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಸಭಾಂಗಣದಲ್ಲಿ
Read More