ಗ್ರಾಮ ಪಂಚಾಯತಿ ಸ್ವಚ್ಛತಾಗಾರರು ಆಯುಷ್ಮಾನ ಆರೋಗ್ಯ ಕಾಡ್೯ಗೆ ನೊಂದಣಿ ಮಾಡಿಕೊಳ್ಳಿ: ಡಾ: ಹೆಚ್ ಎನ್ ಗೋಪಾಲಕೃಷ್ಣ
ಗ್ರಾಮ ಪಂಚಾಯತಿ ಸ್ವಚ್ಛತಾಗಾರರು ಆಯುಷ್ಮಾನ ಆರೋಗ್ಯ ಕಾಡ್೯ಗೆ ನೊಂದಣಿ ಮಾಡಿಕೊಳ್ಳಿ: ಡಾ: ಹೆಚ್ ಎನ್ ಗೋಪಾಲಕೃಷ್ಣ ಮಂಡ್ಯ,ಮಾ,21-ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾಗಾರರು ತಪ್ಪದೇ ಗ್ರಾಮ ಒನ್ ಕೇಂದ್ರದಲ್ಲಿ ಆಯುಷ್ಮಾನ ಆರೋಗ್ಯ ಕಾಡ್೯ಗೆ ನೊಂದಣಿ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ:ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ವೃತ್ತಿ ನಿಷೇಧ ಮತ್ತು ಅವರ ಪುನರ್ ಕಾಯ್ದೆ 2013 ರ ಮತ್ತು
Read More