ಜಂಬೂಸವಾರಿಗೆ ಸಕಲ ಸಿದ್ಧತೆ: ಸಚಿವ ಎಸ್.ಟಿ.ಸೋಮಶೇಖರ್
ಜಂಬೂಸವಾರಿಗೆ ಸಕಲ ಸಿದ್ಧತೆ: ಸಚಿವ ಎಸ್.ಟಿ.ಸೋಮಶೇಖರ್ ಮೈಸೂರು,ಅ4,Tv10 ಕನ್ನಡಎರಡು ವರ್ಷ ಸರಳ ದಸರಾ ಆಚರಣೆ ಮಾಡಲಾಗಿದ್ದು ಈ ಬಾರಿ ಅದ್ದೂರಿಯಾಗಿ ದಸರಾ ಆಯೋಜಿಸಲಾಗುತ್ತಿದೆ. ಜಂಬೂಸವಾರಿಗೆ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಮಾವುತ ಮತ್ತು ಕಾವಾಡಿಗರು ಮತ್ತವರ ಕುಟುಂಬದವರಿಗೆ ಅರಮನೆ ಆವರಣದಲ್ಲಿ ಉಪಹಾರ ಬಡಿಸಿ ಯೋಗಕ್ಷೇಮ ವಿಚಾರಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.ಜಂಬೂಸವಾರಿ ಸಾಗುವ ರಸ್ತೆಯಲ್ಲಿ ಸಾರ್ವಜನಿಕರಿಗೆ ಕುಳಿತುಕೊಳ್ಳಲು
Read More