ಅನಿವಾಸಿ ಭಾರತೀಯರಿಂದ ಗೀತ ಪಠಣ…ಗಣಪತಿ ಶ್ರೀಗಳ ಸಾನಿಧ್ಯದಲ್ಲಿ ಕಾರ್ಯಕ್ರಮ…
ಕುರುಕ್ಷೇತ್ರ,ಡಿ25,Tv10 ಕನ್ನಡ ಹರಿಯಾಣ ರಾಜ್ಯದ ಕುರುಕ್ಷೇತ್ರದಲ್ಲಿ ನೂರಾರು ಅನಿವಾಸಿ ಭಾರತೀಯರು ಸಂಪೂರ್ಣ ಗೀತ ಪಠನ ನಡೆಸಿದರು. ಭಗವದ್ಗೀತೆಯ ಜನ್ಮಸ್ಥಳವಾದ ಕುರುಕ್ಷೇತ್ರದಲ್ಲೇ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗುರು ಮಹೋತ್ಸ್ವ ಸ್ಮರಣೆಯೊಂದಿಗೆ ಕಾರ್ಯಕ್ರಮವನ್ನು ಅಭೂತಪೂರ್ವ ಯಶಸ್ವಿಗೊಳಿಸಿದರು.ಅಮೇರಿಕಾ, ಕೆನಡಾ, ಟ್ರಿನಿಡಾಡ್ ಮತ್ತು ಟೊಬಾಗೊ, ಯುಕೆ, ಜರ್ಮನಿ, ಸ್ವಿಟ್ಜರ್ಲೆಂಡ್, ಯುಎಇ, ಕುವೈತ್, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ನ 400 ಕ್ಕೂ ಹೆಚ್ಚು ಅನಿವಾಸಿ ಭಾರತೀಯರು ಗುರು ಮಹೋತ್ಸ್ವ ಸ್ಮರಣೆಯೊಂದಿಗೆ ಸಂಪೂರ್ಣ ಗೀತೆಯನ್ನು ಪಠಿಸಿ ಅನನ್ಯ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
Read More