TV10 Kannada Exclusive

ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್ ನ ಕುಲಪತಿಯಾಗಿ ಐಎಎಸ್ ಅಧಿಕಾರಿ ಎ.ಬಿ.ಬಸವರಾಜು ನೇಮಕ…

ಮೈಸೂರು,ಡಿ7,Tv10 ಕನ್ನಡರಾಜೀವ್ ಗಾಂಧಿ ಯೂನಿವರ್ಸಿಟಿ ಹೆಲ್ತ್ ಸೈನ್ಸ್ ನ ಕುಲಪತಿಯಾಗಿ ಐಎಎಸ್ ಅಧಿಕಾರಿ ಎ.ಬಿ.ಬಸವರಾಜು ನೇಮಕವಾಗಿದ್ದಾರೆ.ಬೆಂಗಳೂರಿನ ಐಟಿಬಿಟಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಬಸವರಾಜು ರವರಿಗೆ ಸರ್ಕಾರ ಕುಲಪತಿಗಳಾಗಿ ಉನ್ನತ ಹುದ್ದೆ ಜವಾಬ್ದಾರಿ ನೀಡಿದೆ.ಈ ಹಿಂದೆ ಮೈಸೂರಿನ ಮುಡಾ ಕಾರ್ಯದರ್ಶಿಯಾಗಿ ಬಸವರಾಜು ರವರು ಸೇವೆ ಸಲ್ಲಿಸಿದ್ದರು…
Read More

ಅಪಘಾತದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಹಾಗೂ ಪತ್ನಿ ಸಾವು…ಸಿಂದಗಿ ತಾಲೂಕಿನಲ್ಲಿ ದುರ್ಘಟನೆ…

ಅಪಘಾತದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಹಾಗೂ ಪತ್ನಿ ಸಾವು…ಸಿಂದಗಿ ತಾಲೂಕಿನಲ್ಲಿ ದುರ್ಘಟನೆ… ಸಿಂಧಗಿ,ಡಿ7,Tv10 ಕನ್ನಡರಸ್ತೆ ಅಪಘಾತದಲ್ಲಿ ಸಿಂಧಗಿ ತಾಲೂಕಿನ ವೃತ್ತನಿರೀಕ್ಷಕರಾದ ರವಿ ಉಕ್ಕುಂದ ಹಾಗೂ ಅವರ ಪತ್ನಿ ಮೃತಪಟ್ಟಿದ್ದಾರೆ.ಆಸ್ಪತ್ರೆಗೆಂದು ತೆರಳುತ್ತಿದ್ದ ದಂಪತಿಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ.ಸೊನ್ನ ಕ್ರಾಸ್ ಬಳಿ ನಿಂತಿದ್ದ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿದ್ದಾರೆ.ಸಿಂಧಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More

*ಎನ್.ಆರ್.ಪೊಲೀಸ್ ಠಾಣೆಯಿಂದ ಅಪರಾಧ ತಡೆ ಮಾಸಾಚರಣೆ ಆಚರಣೆ…ವಿಧ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ಖಾಕಿ ಪಡೆ…”

*ಎನ್.ಆರ್.ಪೊಲೀಸ್ ಠಾಣೆಯಿಂದ ಅಪರಾಧ ತಡೆ ಮಾಸಾಚರಣೆ ಆಚರಣೆ…ವಿಧ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ಖಾಕಿ ಪಡೆ…” ಮೈಸೂರು,ಡಿ7,Tv10 ಕನ್ನಡಎನ್.ಆರ್.ಪೊಲೀಸ್ ಠಾಣೆಯಲ್ಲಿ ಇಂದು ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಜಾಗೃತಿ ಮೂಡಿಸಲಾಯಿತು. ರಾಜೇಂದ್ರನಗರ ಕರ್ನಾಟಕ ಪಬ್ಲಿಕ್ ಶಾಲೆ ಮಕ್ಕಳಿಗೆ ಅಪರಾಧ ತಡೆ ಕ್ರಮಗಳ ಬಗ್ಗೆ ಪೊಲೀಸರು ಅರಿವು ಮೂಡಿಸಿದರು.ಶಾಲಾ ಮಕ್ಕಳು ಶಿಕ್ಷಕ ವೃಂದ ನರಸಿಂಹರಾಜ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಗಳೊಂದಿಗೆ ಜಾಥಾ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಗೂ ಅರಿವು ಮೂಡಿಸಲಾಯಿತು.
Read More

ಇನ್ಮುಂದೆ ಗ್ರಾಮ ಲೆಕ್ಕಾಧಿಕಾರಿ ಅಲ್ಲ ಗ್ರಾಮ ಆಡಳಿತ ಅಧಿಕಾರಿ…ವಿಲೇಜ್ ಅಕೌಂಟೆಂಟ್ ಪದನಾಮ ಬದಲಾವಣೆ…

ಇನ್ಮುಂದೆ ಗ್ರಾಮ ಲೆಕ್ಕಾಧಿಕಾರಿ ಅಲ್ಲ ಗ್ರಾಮ ಆಡಳಿತ ಅಧಿಕಾರಿ…ವಿಲೇಜ್ ಅಕೌಂಟೆಂಟ್ ಪದನಾಮ ಬದಲಾವಣೆ… ಮೈಸೂರು,ಡಿ6,Tv10 ಕನ್ನಡಗ್ರಾಮ ಲೆಕ್ಕಾಧಿಕಾರಿ (Village accountant) ಪದನಾಮ ಬದಲಾವಣೆ ಆಗಿದೆ.ಇನ್ಮುಂದೆ ಗ್ರಾಮ ಲೆಕ್ಕಾಧಿಕಾರಿಗಳ ಪದನಾಮವನ್ನ ಗ್ರಾಮ ಆಡಳಿತ ಅಧಿಕಾರಿ (Village admuministrative officer)ಎಂದು ಬದಲಾಯಿಸಲಾಗಿದೆ.ಸರ್ಕಾರದ ಅಧೀನ ಕಾರ್ಯದರ್ಶಿಗಳು ಮಹತ್ತರ ಆದೇಶ ಹೊರಡಿಸಿದ್ದಾರೆ…
Read More

ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು…

ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು… Hunsur#Tv10kannada#ambedkar#hanumajayanthi# ಹುಣಸೂರು,ಡಿ5, ಕನ್ನಡಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮ ಜಯಂತಿ ಉತ್ಸವದ ಪಾಂಪ್ಲೇಟ್ ಅಂಟಿಸಿದ ಹಿನ್ನಲೆ ಹುಣಸೂರಿನಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ಪಾಂಪ್ಲೆಟ್ ಅಂಟಿಸಿ ಅಂಬೇಡ್ಕರ್ ರವರಿಗೆ ಅಪಮಾನ ಎಸಗಿದ್ದಾರೆಂದು ಆರೋಪಿಸಿ ದಲಿತ ಮುಖಂಡರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.ಕಿಡಿಗೇಡಿಗಳನ್ನ ಬಂಧಿಸುವಂತೆ ಒತ್ತಾಯಿಸಿ ಆಕ್ರೋಷ ವ್ಯಕ್ತಪಡಿಸಿದರು.ದಲಿತ ಸಂಘಟನೆಗಳ ವತಿಯಿಂದ ನಾಳೆ ಬೆಂಗಳೂರಿನಲ್ಲಿ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.ಈ ಬಗ್ಗೆ ಹುಣಸೂರಿನಾದ್ಯಂತ
Read More

ಹಸಿರು ಬಾವುಟ ಕಿತ್ತು ಕೇಸರಿ ದ್ವಜ ಹಾರಿಸಿದ ಪ್ರಕರಣ…ನಾಲ್ವರ ಮೇಲೆ FIR ದಾಖಲು…

ಹಸಿರು ಬಾವುಟ ಕಿತ್ತು ಕೇಸರಿ ದ್ವಜ ಹಾರಿಸಿದ ಪ್ರಕರಣ…ನಾಲ್ವರ ಮೇಲೆ FIR ದಾಖಲು… ಶ್ರೀರಂಗಪಟ್ಟಣ,ಡಿ5,Tv10 ಕನ್ನಡಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ವೇಳೆ ಗಂಜಾಂನಲ್ಲಿ ಹಸಿರು ಬಾವುಟ ಕಿತ್ತು ಹಾಕಿ ಕೇಸರಿ ಬಾವುಟ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣ ಪೊಲೀಸ್ ಠಾಣೆಗೆ ಸುಮಾರು 40ಕ್ಕೂ ಹೆಚ್ಚು ಮುಸ್ಲಿಂ ಜನರು ಭೇಟಿ ನೀಡಿ ಶಾಂತಿಯುತ ಯಾತ್ರೆ ವೇಳೆ ಕೆಲವರು ನಡೆಸಿದ ಕೋಮು ಪ್ರಚೋದನೆ ಕೃತ್ಯಕ್ಕೆ
Read More

ಚಿರತೆ ಹಾವಳಿ:ಸಂಜೆ 5 ಗಂಟೆ ನಂತರ ಮನೆಯಿಂದ ಹೊರಬರಬೇಡಿ…ಕೇತುಪುರ ಗ್ರಾ.ಪಂ.ಯಿಂದ ಮೈಕ್ ಪ್ರಚಾರ…

ಚಿರತೆ ಹಾವಳಿ:ಸಂಜೆ 5 ಗಂಟೆ ನಂತರ ಮನೆಯಿಂದ ಹೊರಬರಬೇಡಿ…ಕೇತುಪುರ ಗ್ರಾ.ಪಂ.ಯಿಂದ ಮೈಕ್ ಪ್ರಚಾರ… ಬನ್ನೂರು,ಡಿ3,Tv10 ಕನ್ನಡಚಿರತೆ ಹಾವಳಿಗೆ ಟಿ.ನರಸೀಪುರ ಹಾಗೂ ಬನ್ನೂರು ತಾಲೂಕಿನ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತಿಗೆ ಒಳಗಾಗಿದ್ದಾರೆ. ಈಗಾಗಲೇ ಟಿ.ನರಸೀಪುರ ವ್ಯಾಪ್ತಿಯಲ್ಲಿ ಇಬ್ಬರನ್ನ ಬಲಿ ಪಡೆದಿವೆ.ಚಿರತೆ ಹಾವಳಿಯಿಂದ ಬೆಚ್ಚಿಬಿದ್ದಿರುವ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.ಸಂಜೆ 5 ಗಂಟೆ ನಂತರ ಮನೆಯಿಂದ ಹೊರಗೆ ಬಾರದಂತೆ ಗ್ರಾಮಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ.ಕೆಲವು ಗ್ರಾಮಗಳಲ್ಲಿ ಮೈಕ್ ಮೂಲಕ ಪ್ರಚಾರ ಮಾಡುತ್ತಿದ್ದರೆ ಕೆಲವು ಗ್ರಾಮಗಳಲ್ಲಿ ಪಾಂಪ್ಲೆಟ್
Read More

ನಲ್ಲಿಯಲ್ಲಿ ಬರುತ್ತಿದೆ ಹುಳುಮಿಶ್ರಿತ ನೀರು…ಸ್ಥಳೀಯರು ಕಂಗಾಲು…ತಲೆ ಕೆಡಿಸಿಕೊಳ್ಳುತ್ತಿಲ್ಲ ಅಧಿಕಾರಿಗಳು…

ನಲ್ಲಿಯಲ್ಲಿ ಬರುತ್ತಿದೆ ಹುಳುಮಿಶ್ರಿತ ನೀರು…ಸ್ಥಳೀಯರು ಕಂಗಾಲು…ತಲೆ ಕೆಡಿಸಿಕೊಳ್ಳುತ್ತಿಲ್ಲ ಅಧಿಕಾರಿಗಳು… ಎಚ್.ಡಿ.ಕೋಟೆ,ಡಿ2,Tv10 ಕನ್ನಡಎಚ್.ಡಿ.ಕೋಟೆ ಪುರಸಭೆ ನಲ್ಲಿಯಲ್ಲಿ ಮನೆಮನೆಗೆ ಹುಳು ಮಿಶ್ರಿತ ನೀರು ಸರಬರಾಜಾಗುತ್ತಿದೆ.ಈಗಾಗಲೇ ಅಶುದ್ದ ನೀರು ಕುಡಿದು ಜನೆರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.ಎಚ್.ಡಿ.ಕೋಟೆ ಪಟ್ಟಣದ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.ಕಲುಷಿತ ನೀರು ಸ್ಥಳೀಯರು ಕಂಗಾಲಾಗಿದ್ದಾರೆ.ದೂರು ಹೇಳಿಕೊಂಡರೂ ಪುರಸಭೆ ಅಧಿಕಾರಿಗಳು ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದ್ದಾರೆ.ಪುರಸಭೆ ಉಪಾಧ್ಯಕ್ಷೆ ವಾಸವಿರುವ ವಾರ್ಡ್ ನಲ್ಲೆ ಘಟನೆ ಬೆಳಕಿಗೆ ಬಂದಿದೆ…
Read More

ಬೆಂಗಳೂರಿನಲ್ಲಿ 10 ನೇ ದಿನಕ್ಕೆ ಕಾಲಿರಿಸಿದ ರೈತರ ಪ್ರತಿಭಟನೆ…ಭಿಕ್ಷಾಪಾತ್ರೆ ಪ್ರದರ್ಶಿಸಿ ಆಕ್ರೋಷ…

ಬೆಂಗಳೂರಿನಲ್ಲಿ 10 ನೇ ದಿನಕ್ಕೆ ಕಾಲಿರಿಸಿದ ರೈತರ ಪ್ರತಿಭಟನೆ…ಭಿಕ್ಷಾಪಾತ್ರೆ ಪ್ರದರ್ಶಿಸಿ ಆಕ್ರೋಷ… ಬೆಂಗಳೂರು,ಡಿ1,Tv10 ಕನ್ನಡರಾಜ್ಯ ಕಬ್ಬು ಬೆಳೆಗಾರ ಸಂಘದ ವತಿಯಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ 10 ನೇ ದಿನಕ್ಕೆ ಕಾಲಿರಿಸಿದೆ.ಭಿಕ್ಷಾಪಾತ್ರೆ ಪ್ರದರ್ಶಿಸಿ ನಾವು ಭಿಕ್ಷುಕರಲ್ಲ ಅನಗನದಾತರು ಎಂಬ ಸಂದೇಶ ಸರ್ಕಾರಕ್ಕೆ ರವಾನಿಸಿದರು. ಕಬ್ಬು ಎಫ್ ಆರ್ ಪಿ ದರ ಎರಿಕೆ, ಕಬ್ಬಿನಿಂದ ಬರುವ ಉಪ ಉತ್ಪನ್ನಗಳ ಲಾಭ ಹಂಚಿಕೆ ಮಾಡುವುದು ಸೇರಿದಂತೆ ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಅಹೋರಾತ್ರಿ ಪ್ರತಿಭಟನೆ ನಡೆಯುತ್ತಿದೆ.ಕಬ್ಬು
Read More

ಮೈಸೂರಿನ ಐದು ಅಧಿಕಾರಿಗಳಿಗೆ ಮುಂಬಡ್ತಿ…ಸರ್ಕಾರದ ಆದೇಶ ಪತ್ರ ರವಾನೆ…

ಮೈಸೂರಿನ ಐದು ಅಧಿಕಾರಿಗಳಿಗೆ ಮುಂಬಡ್ತಿ…ಸರ್ಕಾರದ ಆದೇಶ ಪತ್ರ ರವಾನೆ… ಮೈಸೂರು,ಡಿ1,Tv10 ಕನ್ನಡರಾಜ್ಯದ ವಿವಿದ ಹುದ್ದೆಯಲ್ಲಿರುವ 71 ಅಧಿಕಾರಿಗಳಿಗೆ ಸರ್ಕಾರ ಮುಂಬಡ್ತಿ ನೀಡಿದೆ.ಈ ಪೈಕಿ ಮೈಸೂರಿನ ಐದು ಅಧಿಕಾರಿಗಳಿಗೆ ಪ್ರಮೋಷನ್ ಆದೇಶ ಸರ್ಕಾರ ಪ್ರಕಟಿಸಿದೆ. ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ನಿಶ್ಚಯ್ ರವರನ್ನ ಕರ್ನಾಟಕ ಮೇಲ್ಮನವಿ ನ್ಯಾಧಿಕರಣ ಬೆಂಗಳೂರು ರಿಜಿಸ್ಟ್ರಾರ್ ಆಗಿ,ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ತಹಸೀಲ್ದಾರ್ ಆಗಿರುವ ಕೆ.ಜಾನ್ಸನ್ ರವರನ್ನ ಮಂಡ್ಯ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿ,ಸ್ಥಳ ನಿರೀಕ್ಷಣೆಯಲ್ಲಿದ್ದ
Read More