ಮಲೆ ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ.
ಮಲೆ ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ. ಹನೂರು: ತಾಲೂಕಿನ ಪ್ರಸಿದ್ದ ಧಾರ್ಮಿಕ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡು ದಿನಗಳಿಂದ ನಡೆಯುತ್ತಿರುವ ದೀಪಾವಳಿ ಜಾತ್ರೆ ವಿಶೇಷವಾಗಿ ಆಗಮಿಸಿದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಮಲೆ ಮಾದಪ್ಪನ ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿ ಶ್ರೀಸ್ವಾಮಿಗೆ ಎಣ್ಣೆ ಮಜ್ಜನ ಸೇವೆ, ಹಾಗೂ ನರಕ ಚತುರ್ಧಶಿ ಮತ್ತು ವಿವಿದ ಸೇವೆಗಳನ್ನು ನೆರವೇರಿಸಿದ್ದಾರೆ. ಮಹಾಲಯ ಅಮಾವಾಸ್ಯೆ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮಹದೆಶ್ವರ ಸ್ವಾಮಿಗೆ
Read More