ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ… ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ
ಮೈಸೂರು,ಆ14,Tv10 ಕನ್ನಡದೇವರಾಜ ಮೊಹಲ್ಲಾದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣವು ಅಪೂರ್ಣವಾಗಿರುವ ಹಿನ್ನೆಲೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಇಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿರ್ಮಾಣ ಹಂತದಲ್ಲಿರುವ ಅಂಬೇಡ್ಕರ್ ಭವನ ಕಾಮಗಾರಿಯನ್ನು ಅಗತ್ಯವಿರುವ ಅನುದಾನ ಹೊಂದಿಸುವ ಬಗ್ಗೆ ಉನ್ನತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಬಾಕಿ ಉಳಿದಿರುವ ಕಟ್ಟಡ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ
Read More