ರಾತ್ರೋ ರಾತ್ರಿ ಬಸ್ ತಂಗುದಾಣ ಡೆಮಾಲಿಷ್…ಸಾರ್ವಜನಿಕರ ಆಕ್ರೋಷ…
ರಾತ್ರೋ ರಾತ್ರಿ ಬಸ್ ತಂಗುದಾಣ ಡೆಮಾಲಿಷ್…ಸಾರ್ವಜನಿಕರ ಆಕ್ರೋಷ… ಶ್ರೀರಂಗಪಟ್ಟಣ, ನ30,Tv10 ಕನ್ನಡಗುಂಬಸ್ ಮಾದರಿ ಗೋಪುರ ನಿರ್ಮಿಸಿ ಭಾರಿ ವಿವಾದಕ್ಕೆ ಕಾರಣವಾಗಿ ರಾತ್ರೋರಾತ್ರಿ ಗೋಪುರ ತೆರುವಾದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಸ್ ನಿಲ್ದಾಣ ತೆರುವಾಗಿ ಸಾರ್ವಜನಿಕರ ಆಕ್ರೋಷಕ್ಕೆ ಕಾರಣವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಮೊಗರಹಳ್ಳಿ(ಮಂಟಿ) ಗ್ರಾಮದ ಬಳಿಯ ಆಂಜನೇಯಸ್ವಾಮಿ ದೇವಸ್ಥಾನದ ಪಕ್ಕದಲ್ಲಿರುವ ಸಾರ್ವಜನಿಕ ಬಸ್ ನಿಲ್ದಾಣ ರಾತ್ರೋ ರಾತ್ರಿ ತೆರುವಾಗಿದೆ.ಯಾವುದೇ ಅನುಮತಿ ಇಲ್ಲದೆ ಏಕಾಏಕಿ ತೆರುವಾದ ಕಾರಣ ಗುತ್ತಿಗೆದಾರನ ವಿರುದ್ದ ಸಾರ್ವಜನಿಕರು
Read More