ಹನೂರು : ಬಾಳೆಗೊನೆ ಕಟಾವು ಮಾಡಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿಮಾಡಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ
ಹನೂರು : ಬಾಳೆಗೊನೆ ಕಟಾವು ಮಾಡಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿಮಾಡಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬುದುವಾರ ರಾತ್ರಿ ಎಂಟು ಗಂಟೆಯಲ್ಲಿ ಜರುಗಿದೆ. ತಮಿಳುನಾಡಿನ ಈರೋಡ್ ಜಿಲ್ಲೆ ಸತ್ತಿ ತಾಲೂಕಿನ ಮಾಕನ ಪಾಳ್ಯ ಗ್ರಾಮದ ಶಿವಮೂರ್ತಿ (50)ಆನೆ ದಾಳಿಗೆ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಘಟನೆಯ ವಿವರ : ಹನೂರು ತಾಲೂಕಿನ ಹೂಗ್ಯಂ ಗ್ರಾಮದ ಜಮೀನೊಂದರಲ್ಲಿ ಕಟಾವಿಗೆ ಬಂದಿದ್ದ ಬಾಳೆಗೊನೆಯನ್ನು ಕಟಾವು ಮಾಡಿ ಕೆಲಸ ಮುಗಿದ ನಂತರ
Read More