ತಮಿಳುನಾಡಿಗೆ ನೀರು ಬಿಟ್ಟ ಕ್ರಮಕ್ಕೆ ಖಂಡನೆ…ಬನ್ನೂರಿನಲ್ಲಿ ರೈತರ ಪ್ರತಿಭಟನೆ…
ತಮಿಳುನಾಡಿಗೆ ನೀರು ಬಿಟ್ಟ ಕ್ರಮಕ್ಕೆ ಖಂಡನೆ…ಬನ್ನೂರಿನಲ್ಲಿ ರೈತರ ಪ್ರತಿಭಟನೆ… ಬನ್ನೂರು,ಸೆ12,Tv10 ಕನ್ನಡ ತಮಿಳುನಾಡಿಗೆ ನೀರು ಹರಿಸಲು ಆದೇಶ ಖಂಡಿಸಿ ರೈತರು ಬನ್ನೂರಿನಲ್ಲಿ ಪ್ರತಿಭಟನೆ ನಡೆಸಿದರು.ರಾಜ್ಯ ರೈತ ಸಂಘದಿಂದಮೈಸೂರು ಮಳವಳ್ಳಿ ಮುಖ್ಯ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.ತಮಿಳುನಾಡಿಗೆ ರಾಜ್ಯ ಸರ್ಕಾರ ನೀರು ಹರಿಸದಂತೆಮೈಸೂರು ಜಿಲ್ಲಾಧ್ಯಕ್ಷ ಬನ್ನೂರು ನಾರಾಯಣ್ ನೇತೃತ್ವದ ಪ್ರತಿಭಟನೆ ನಡೆಯಿತು…
Read More