ಪ್ರಾಧನ ಮಂತ್ರಿಗಳಿಂದ ಬೆಂಗಳೂರು-ಮೈಸುರು ಕಾರಿಡಾರ್ ನ ಲೋಕಾರ್ಪಣೆ
ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಇಂದು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಕಾಲೋನಿಯಲ್ಲಿ ಬೆಂಗಳೂರು-ಮೈಸೂರು ಕಾರಿಡಾರ್ ಅನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಿದರು. ಬೆಂಗಳೂರು-ನಿಡಘಟ್ಟ ವಿಭಾಗ ಷಟ್ಪಥ ರಾಷ್ಟ್ರೀಯ ಹೆದ್ದಾರಿ 275 ಯೋಜನೆಯ ವೆಚ್ಚ ರೂ 4429 ಕೋಟಿ, ಉದ್ದ 56.20 ಕಿಮೀ, ನಿಡಘಟ್ಟ- ಮೈಸೂರು ವಿಭಾಗ ಷಟ್ಪಥ ರಾಷ್ಟ್ರೀಯ ಹೆದ್ದಾರಿ 275 ಯೋಜನೆಯ ವೆಚ್ಚ 4050.3 ಕೋಟಿ,ಉದ್ದ 61.10 ಕಿ.ಮೀ ಆಗಿರುತ್ತದೆ. ಮೈಸೂರು -ಕುಶಾಲನಗರ ಕಾರಿಡಾರ್ ನ ಶಂಕುಸ್ಥಾಪನೆ ಯನ್ನು ಇದೇ
Read More