TV10 Kannada Exclusive

ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲೆಮಾರಿ ಸಮುದಾಯದ ವ್ಯಕ್ತಿಗಳಿಗೆ ಮೊದಲು ಪ್ರಶಸ್ಯ ನೀಡಿ: ಡಾ. ಹೆಚ್.ಎನ್ ಗೋಪಾಲ ಕೃಷ್ಣ.

ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲೆಮಾರಿ ಸಮುದಾಯದ ವ್ಯಕ್ತಿಗಳಿಗೆ ಮೊದಲು ಪ್ರಶಸ್ಯ ನೀಡಿ: ಡಾ. ಹೆಚ್.ಎನ್ ಗೋಪಾಲ ಕೃಷ್ಣ. ಮಂಡ್ಯ,ಮಾ,27:-ಅಲೆಮಾರಿ/ಅರೆ ಅಲೆಮಾರಿ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ವರ್ಗದವರನ್ನು ಗುರುತಿಸಿ ಸರ್ಕಾರದಿಂದ ನೀಡಲಾಗುವ ಸೌಲಭ್ಯಗಳನ್ನು ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು. ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗಗಳ. ಅಲೆಮಾರಿ/ ಅರೆ ಅಲೆಮಾರಿ / ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ
Read More

*ಹೆಣ್ಣು ಸರ್ವಕಾಲಕ್ಕೂ ಸಮಾಜದ ಕಣ್ಣು -ಡಾ .ಜಾನ್ಹವಿ S.S

*ಹೆಣ್ಣು ಸರ್ವಕಾಲಕ್ಕೂ ಸಮಾಜದ ಕಣ್ಣು -ಡಾ .ಜಾನ್ಹವಿ S.S ಮೈಸೂರು : ಆಧುನಿಕ ಕಾಲದಲ್ಲಿ ಮಹಿಳೆಯರು ಮನೆಯಿಂದ ಹೊರಗೆ ಬಂದು ದುಡಿಯುತ್ತಿರುವುದರಿಂದ ಅವರ ಜವಾಬ್ದಾರಿಯ ವ್ಯಾಪ್ತಿಯು ಹೆಚ್ಚಿದೆ. ಏಕೆಂದರೆ ಹಿಂದಿನಂತೆಯೇ ಗೃಹಕೃತ್ಯಗಳ ಜೊತೆ ಜೊತೆಗೆ ಔದ್ಯೋಗಿಕ ಕ್ಷೇತ್ರದಲ್ಲೂ ತನ್ನ ಛಾಪನ್ನು ಮೂಡಿಸುತ್ತಿದ್ದಾರೆ. ಹಾಗಾಗಿ ಹೆಣ್ಣು ಸರ್ವಕಾಲಕ್ಕೂ ಸಮಾಜದ ಕಣ್ಣು ಎಂದುಮೈಸೂರಿನ ವಿಜಯನಗರದ ಸ್ಪೋರ್ಟ್ಸ್ ಕ್ಲಬ್ ನ ಸಭಾಂಗಣದಲ್ಲಿ ಲಯನ್ಸ್ ಕ್ಲಬ್ ಆಫ್ ಮೈಸೂರು ಅಂಬಾಸಿಡರ್ ಸಂಸ್ಥೆ ವತಿಯಿಂದ ನಡೆದ ಮಹಿಳಾ
Read More

ವೈರಮುಡಿ ಉತ್ಸವ ಆಚರಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ : ಡಾ: ಹೆಚ್ ಎನ್ ಗೋಪಾಲಕೃಷ್ಣ

ವೈರಮುಡಿ ಉತ್ಸವ ಆಚರಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ : ಡಾ: ಹೆಚ್ ಎನ್ ಗೋಪಾಲಕೃಷ್ಣ ಮಂಡ್ಯ,ಮಾ, 26:-ಮೇಲುಕೋಟೆಯ ಶ್ರೀ ಚಲುವನಾರಾಯಣ ಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾಚ್೯ 27 ರಿಂದ ಏಪ್ರಿಲ್ 8 ರವರೆಗೆ ನಡೆಯಲಿದ್ದು, ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಮೇಲುಕೋಟೆಯ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.ಏಪ್ರಿಲ್ 1 ರಂದು ವೈರಮುಡಿ
Read More

ವೈರಮುಡಿ: ಜಿಲ್ಲಾಧಿಕಾರಿಗಳಿಂದ ಪರಿಶೀಲನೆಮೇಲುಕೋಟೆಯಲ್ಲಿ ಮಾಚ್೯ 27 ರಿಂದ ಏಪ್ರಿಲ್ 8 ರವರೆಗೆ ನಡೆಯಲಿರುವ ವೈರಮುಡಿ ಬ್ರಹ್ಮೋತ್ಸವಕ್ಕೆ ಮಾಡಿಕೊಂಡಿರುವಬಗ್ಗೆ ಜಿಲ್ಲಾಧಿಕಾರಿ ಡಾ:

ವೈರಮುಡಿ: ಜಿಲ್ಲಾಧಿಕಾರಿಗಳಿಂದ ಪರಿಶೀಲನೆಮೇಲುಕೋಟೆಯಲ್ಲಿ ಮಾಚ್೯ 27 ರಿಂದ ಏಪ್ರಿಲ್ 8 ರವರೆಗೆ ನಡೆಯಲಿರುವ ವೈರಮುಡಿ ಬ್ರಹ್ಮೋತ್ಸವಕ್ಕೆ ಮಾಡಿಕೊಂಡಿರುವಬಗ್ಗೆ ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ಸ್ಥಳ ಪರಿಶೀಲನೆ ನಡೆಸಿದರು. ಪಾರ್ಕಿಂಗ್ ವ್ಯವಸ್ಥೆ, ವಾಹನ ಸಂಚಾರ, ರಸ್ತೆ, ದಾಸೋಹ ಇನ್ನಿತರೆ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಹೆಚ್ ಎಲ್ ನಾಗರಾಜು, ಎ.ಎಸ್.ಪಿ ತಿಮ್ಮಯ್ಯ, ಉಪವಿಭಾಗಾಧಿಕಾರಿ ನಂದೀಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Read More

ಪುರಾಣ ಪ್ರಸಿದ್ಧ ವ್ಯಕ್ತಿಗಳ ತತ್ವಗಳು ಸ್ವಸ್ಥ ಸಮಾಜ ಕಟ್ಟುವುದಕ್ಕೆ ಅನುಕೂಲ: ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ

ಮಂಡ್ಯ,ಮಾ,25-ಪುರಾಣ ಪ್ರಸಿದ್ಧರನ್ನು ಸ್ಮರಿಸಿಕೊಂಡು, ಅವರ ಆಚಾರ, ವಿಚಾರ, ತತ್ವಗಳನ್ನು ಅಳವಡಿಸಿಕೊಂಡರೆ ನಾವು ಉತ್ತಮವಾದ ಸ್ವಸ್ಥ ಸಮಾಜವನ್ನು ಕಟ್ಟುವುದಕ್ಕೆ ಅನುಕೂಲವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಕೆ .ವಿ ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವವನ್ನು ಉದ್ಘಾಟಿಸಿ
Read More

ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪರೀಕ್ಷ ಅಕ್ರಮ ನಡೆಯದಂತೆ ಎಚ್ಚರವಹಿಸಿ: ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ

ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪರೀಕ್ಷ ಅಕ್ರಮ ನಡೆಯದಂತೆ ಎಚ್ಚರವಹಿಸಿ: ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಮಂಡ್ಯ,ಮಾ,23:-ಜಿಲ್ಲೆಯಲ್ಲಿ ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಯಾವುದೇ ಪರೀಕ್ಷಾ ಅಕ್ರಮ ನಡೆಯದಂತೆ ಎಚ್ಚರವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಸಂಬಂಧ ಪೂರ್ವಭಾವಿ ಸಭೆನಡೆಸಿ ಮಾತನಾಡಿದರು. ಅಧಿಕಾರಿಗಳು ಎಸ್.ಎಸ್.ಎಲ್.ಸಿ ಬೋರ್ಡ್
Read More

ಯುವ ಭಾರತ್ ಸಂಘಟನೆಯಿಂದ ಕ್ರಾಂತಿಕಾರಿ ಹೋರಾಟಗಾರರ ಬಲಿದಾನ ದಿವಸ್ ಆಚರಣೆ…

ಯುವ ಭಾರತ್ ಸಂಘಟನೆಯಿಂದ ಕ್ರಾಂತಿಕಾರಿ ಹೋರಾಟಗಾರರ ಬಲಿದಾನ ದಿವಸ್ ಆಚರಣೆ… ಮೈಸೂರು,ಮಾ23,Tv10 ಕನ್ನಡಯುವಭಾರತ್ ಸಂಘಟನೆಯ ವತಿಯಿಂದ ಇಂದು ಕ್ರಾಂತಿಕಾರಿ ಹೋರಾಟಗಾರರಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಬಲಿದಾನ ದಿವಸ್ ಆಚರಣೆ ಹಮ್ಮಿಕೊಳ್ಳಲಾಗಿತ್ತು.ಮೈಸೂರಿನ ನಾರಾಯಣಸ್ವಾಮಿ ರಸ್ತೆಯಲ್ಲಿರುವ ಸ್ವತಂತ್ರ ಹೋರಾಟಗಾರರ ಉದ್ಯಾನವನದಲ್ಲಿ ಜೈ ಹಿಂದ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕ್ರಾಂತಿಕಾರರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರಮಾತನಾಡಿದ ನಗರಪಾಲಿಕ ಸದಸ್ಯರಾದ ಪ್ರಮೀಳಾ ಭರತ್ ಬ್ರಿಟೀಷರ ವಿರುದ್ಧ ಸ್ವಾತಂತ್ರ್ಯ ಪಡೆಯಲು ಮೈಸೂರಿನಲ್ಲಿ ಹೆಚ್ಚು ಹೋರಾಟಗಳು ನಡೆದಿವೆ.ಮತ್ತು ಸ್ವಾತಂತ್ರ್ಯ
Read More

ಗ್ರಾಮ ಪಂಚಾಯತಿ ಸ್ವಚ್ಛತಾಗಾರರು ಆಯುಷ್ಮಾನ ಆರೋಗ್ಯ ಕಾಡ್೯ಗೆ ನೊಂದಣಿ ಮಾಡಿಕೊಳ್ಳಿ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಗ್ರಾಮ ಪಂಚಾಯತಿ ಸ್ವಚ್ಛತಾಗಾರರು ಆಯುಷ್ಮಾನ ಆರೋಗ್ಯ ಕಾಡ್೯ಗೆ ನೊಂದಣಿ ಮಾಡಿಕೊಳ್ಳಿ: ಡಾ: ಹೆಚ್ ಎನ್ ಗೋಪಾಲಕೃಷ್ಣ ಮಂಡ್ಯ,ಮಾ,21-ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾಗಾರರು ತಪ್ಪದೇ ಗ್ರಾಮ ಒನ್ ಕೇಂದ್ರದಲ್ಲಿ ಆಯುಷ್ಮಾನ ಆರೋಗ್ಯ ಕಾಡ್೯ಗೆ ನೊಂದಣಿ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ:ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಮ್ಯಾನ್ಯುಯಲ್ ‌ಸ್ಕ್ಯಾವೆಂಜರ್ ವೃತ್ತಿ ನಿಷೇಧ ಮತ್ತು ಅವರ ಪುನರ್ ಕಾಯ್ದೆ 2013 ರ ಮತ್ತು
Read More

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ : ಡಾ: ಹೆಚ್ ಎನ್ ಗೋಪಾಲಕೃಷ್ಣ

ಮಂಡ್ಯ,ಮಾ, 21-ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯಗಳಡಿ ದಾಖಲಾಗುವ ಪ್ರಕರಣಳ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ಸೂಚಿಸಿದರು. ಮಂಡ್ಯದ ಜಿಲ್ಲಾ ಪಂಚಾಯತ್ ಕಚೇರಿಯ ಕಾವೇರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ ) ತಿದ್ದುಪಡಿ ಕಾಯ್ದೆ -2015 ಹಾಗೂ ತಿದ್ದುಪಡಿ ನಿಯಮಗಳು -2016 ಅನ್ನು ಅನುಷ್ಟಾನಗೊಳಿಸುವ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ
Read More

ಗುಬ್ಬಚ್ಚಿ ದಿನಾಚರಣೆ…ಮೈಸೂರಿನಲ್ಲಿ ಅರ್ಥಪೂರ್ಣ ಆಚರಣೆ…

ಗುಬ್ಬಚ್ಚಿ ದಿನಾಚರಣೆ…ಮೈಸೂರಿನಲ್ಲಿ ಅರ್ಥಪೂರ್ಣ ಆಚರಣೆ… ಮೈಸೂರು,ಮಾ20,Tv10 ಕನ್ನಡಮೈಸೂರಿನ ಕೃಷ್ಣಮೂರ್ತಿಪುರಂ ನಲ್ಲಿರುವ ಗುಬ್ಬಚ್ಚಿ ಶಾಲೆಯಲ್ಲಿ ಅಂತರಾಷ್ಟ್ರೀಯ ಗುಬ್ಬಚ್ಚಿ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲಾಯಿತು.ಕೆ.ಎಂ.ಪಿ.ಕೆ.ಚಾರಿಟೆಬಲ್ ಟ್ರಸ್ಟ್ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು ಮಕ್ಕಳಿಗೆ ಪರಿಸರ ರಕ್ಷಣೆ ಹಾಗೂ ಪ್ರಾಣಿ ಪಕ್ಷಿಗಳ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಾಯಿತು.ಶಾಲಾ ಮಕ್ಕಳಿಗೆ ಆಹಾರ ನೀಡುವ ಹಾಗೂ ನೀರಿನ ಬಟ್ಟಲುಗಳನ್ನ ವಿತರಿಸುವ ಮೂಲಕ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಹೇಮಾ ನಂದೀಶ್ ಚಾಲನೆ ನೀಡಿದರು.ನಂತರ ಮಾತನಾಡಿಅರಣ್ಯವನ್ನು ಮಾನವ ತನ್ನ ಅತಿಕ್ರಮಣ ಪ್ರವೇಶದಿಂದ
Read More