ವಿಧಾನಸಭಾ ಚುನಾವಣೆ ಆಕಾಂಕ್ಷಿ ವಿರುದ್ದ ಅವಹೇಳನಾಕಾರಿ ಪೋಸ್ಟ್…ನಾಲ್ವರ ವಿರುದ್ದ ಪ್ರಕರಣ ದಾಖಲು…
ಮೈಸೂರು,ಮಾ26,Tv10 ಕನ್ನಡ 2023 ರಲ್ಲಿ ನಡೆದ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಆಕಾಂಕ್ಷಿಯ ಗೌರವಕ್ಕೆ ಕುಂದು ಬರುವಂತೆ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ ನಾಲ್ವರ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಂಡ್ಯ ಜಿಲ್ಲೆ ಸಂತೇಬಾಚನಹಳ್ಳಿ ಗ್ರಾಮದ ರವಿ,ಚೇತನ್ ಕುಮಾರ್,ಶ್ರೀಕಾಂತ್ ಹಾಗೂ ಕುಮಾರ್ ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.ವಿಜಯನಗರ ನಿವಾಸಿ ಸುರೇಶ್ ಎಂಬುವರು ನ್ಯಾಯಾಲಯದಿಂದ ಆದೇಶ ಮಾಡಿಸಿ ನಾಲ್ವರ ವಿರುದ್ದ ಎಫ್.ಐ.ಆರ್.ದಾಖಲಿಸಿದ್ದಾರೆ.2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಸುರೇಶ್
Read More