ದಸರಾ:ರಾಜಮನೆತನದ ಧಾರ್ಮಿಕ ಪೂಜೆ ಹಿನ್ನಲೆ…ಅರಮನೆ ಪ್ರವೇಶ ನಿರ್ಭಂಧ…
ಮೈಸೂರು,ಅ7,Tv10 ಕನ್ನಡ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿರಾಜಮನೆತನದವರಿಂದ ಅರಮನೆಯಲ್ಲಿ ಧಾರ್ಮಿಕ ಪೂಜಾ ಕೈಂಕರ್ಯ ನಡೆಯಲಿರುವ ಹಿನ್ನೆಲೆನವರಾತ್ರಿಯ ಪ್ರಮುಖ ದಿನಗಳಲ್ಲಿ ಸಾರ್ವಜನಿಕರು, ಪ್ರವಾಸಿಗರಿಗೆ ಅರಮನೆ ಪ್ರವೇಶ ನಿರ್ಬಂಧಿಸಲಾಗಿದೆ.ಅಕ್ಟೋಬರ್ 9ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಸಿಂಹಾಸನ ಜೋಡಣೆ ಕಾರ್ಯಕ್ರಮದ ಪ್ರಯುಕ್ತ ಪ್ರವೇಶವಿರುವುದಿಲ್ಲ.ಅ.15ರಂದು ಖಾಸಗಿ ದರ್ಬಾರ್ ಹಿನ್ನೆಲೆಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರಮನೆಗೆ ಪ್ರವೇಶವಿರುವುದಿಲ್ಲ.ಅ.23ರಂದು ಆಯುಧ ಪೂಜೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರು ಪ್ರವಾಸಿಗರಿಗೆ ನಿರ್ಬಂಧ.ಅ.24ರಂದು
Read More