ಚೈತನ್ಯದಾಯಕ, ಕ್ರಿಯಾಶೀಲ ಯುವಶಕ್ತಿಯೇ ದೇಶದ ಶಕ್ತಿ: ಸಿ.ಆರ್.ದಿನೇಶ್.
ಚೈತನ್ಯದಾಯಕ, ಕ್ರಿಯಾಶೀಲ ಯುವಶಕ್ತಿಯೇ ದೇಶದ ಶಕ್ತಿ: ಸಿ.ಆರ್.ದಿನೇಶ್. ಬೆಂಗಳೂರು: ಯಾವುದೇ ಒಂದು ದೇಶದ ನಿಜವಾದ ಸಂಪತ್ತು ಆದೇಶದ ಆರೋಗ್ಯವಂತ ಪ್ರಜೆಗಳು. ಅದರಲ್ಲೂ ಯುವಕರು. ಹಾಗಾಗಿ ಚೈತನ್ಯದಾಯಕ ಕ್ರಿಯಾಶೀಲ ಯುವಶಕ್ತಿಯೇ ದೇಶದ ಶಕ್ತಿ ಎಂದು ಬಲ್ಲೇನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿ ಆರ್ ದಿನೇಶ್ ತಿಳಿಸಿದರು. ಬೆಂಗಳೂರಿನ ಗಾಂಧಿಭವನದಲ್ಲಿ ನಡೆದ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಎಂಬ ವಿಷಯ ಕುರಿತು ಉಪನ್ಯಾಸ ನೀಡಿದರು. ಯುವಕರನ್ನು
Read More