ಧುಮ್ಮಿಕ್ಕುವ ಜಲಪಾತದಲ್ಲಿ ಬಣ್ಣಬಣ್ಣಗಳ ಬೆಳಕಿನ ನರ್ತನ…ರಂಗುರಂಗಿನ ಚುಂಚನಕಟ್ಟೆ ಜಲಪಾತೋತ್ಸವ ಕಣ್ತುಂಬಿಕೊಂಡ ಸಹಸ್ರಾರು ಮಂದಿ… ಕಣ್ತುಂಬಿಕೊಂಡ
ಕೆ.ಆರ್.ನಗರ,ನ30,Tv10 ಕನ್ನಡ ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ಚುಂಚನಕಟ್ಟೆ ಜಲಪಾತೋತ್ಸವ ಸಹಸ್ರಾರು ಜನರನ್ನ ತನ್ಮತ್ತ ಸೂಜಿಗಲ್ಲಿನಂತೆ ಆಕರ್ಷಿಸುತ್ತಿದೆ.ಧುಮ್ಮಿಕ್ಕಿ ಹರಿಯುವ ನೀರಿನ ಮೇಲೆ ಬೆಳಕಿನ ನರ್ತನ ಸಾವಿರಾರು ಮಂದಿಯನ್ನ ಸೆಳೆಯುತ್ತಿದೆ.ಜಲಪಾತೋತ್ಸವದಲ್ಲಿ ನಡೆಯುವ ಬೆಳಕಿನ ಚಿತ್ತಾರಗಳನ್ನ ಸವಿಯಲು ಜನಸಾಗರವೇ ಹರಿದುಬಂದಿದೆ.ಕೆ.ಆರ್.ನಗರ ತಾಲೂಕು ಚುಂಚನಕಟ್ಟೆಯಲ್ಲಿ ಎತ್ತ ನೋಡಿದರು ಜಗಮಗಿ ಸುವ ವಿದ್ಯುತ್ ದೀಪಾಲಂಕಾರ, ರಸ ದೌತಣ ನೀಡಲು ಬೃಹತ್ ವೇದಿಕೆ.ಹರಿಯುವ ನೀರಿನಲ್ಲಿ ಕಂಗೊಳಿಸುವ ಲೇಸರ್ ಕಿರಣಗಳು ಮನಸೂರೆಗೊಳ್ಳುವಂತೆ ಮಾಡಿದೆ. ವಿದ್ಯುತ್ ದೀಪಾಲಂಕೃತ ಧನುಷ್ಕೋಟಿಯಲ್ಲಿ
Read More