ಅಪ್ಪುದಿನ ಚಲನಚಿತ್ರೋತ್ಸವಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಚಾಲನೆ…
ಅಪ್ಪುದಿನ ಚಲನಚಿತ್ರೋತ್ಸವಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಚಾಲನೆ… ಮೈಸೂರು,ಸೆ28,Tv10 ಕನ್ನಡ ಮೈಸೂರು ದಸರಾ-2022 ಹಾಗೂ ಚಲನಚಿತ್ರೋತ್ಸವ ಉಪಸಮಿತಿಯ ವತಿಯಿಂದ ಆಯೋಜಿಸಲಾಗಿರುವ “ಅಪ್ಪುದಿನ” ಚಲನಚಿತ್ರೋತ್ಸವನ್ನು ಡಾ.ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಉದ್ಘಾಟಿಸಿದರು. ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ರವರೊಂದಿಗೆ ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಶಾಸಕರಾದ ನಾಗೇಂದ್ರ, ಮೇಯರ್ ಶಿವಕುಮಾರ್, ಉಪಮೇಯರ್ ರೂಪಾ ಸೇರಿದಂತೆ ನಾನಾ ನಿಗಮ
Read More