TV10 Kannada Exclusive

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು… ಮಂಡ್ಯ,ನ4,Tv10 ಕನ್ನಡ ಕೆ.ಆರ್.ಎಸ್.ನಲ್ಲಿ ಮತ್ತೆ ಭದ್ರತಾ ಲೋಪದ ಕೂಗು ಕೇಳಿ ಬರುತ್ತಿದೆ.ಪದೇ ಪದೇ ಭದ್ರತಾ ಲೋಪವಾದರೂ ಸಂಬಧಪಟ್ಟವರು ಡೋಂಟ್ ಕೇರ್ ಎನ್ನುವಂತೆ ವರ್ತಿಸುತ್ತಿದ್ದಾರೆ.ವಿಶ್ವವಿಖ್ಯಾತ ಬೃಂದಾವನ ಗಾರ್ಡನ್ ನ ಫುಟ್ ಪಾತ್ ನಲ್ಲಿ ರಾಜಾರೋಷವಾಗಿ ಸೈಕ್ಲಗ್ ಮಾಡಿರುವ ದೃಶ್ಯ ವೈರಲ್ ಆಗಿದರ.ಮುಖ್ಯ ಧ್ವಾರದ ಮುಂದೆ ಫೋಟೋ ಕ್ಲಿಕ್ಕಿಸಲಾಗಿದೆ.ಕಾವೇರಿ ಆರತಿ ನಡೆದ ಸ್ಥಳದಲ್ಲಿ ಶೂ ಹಾಕಿ ಪ್ರಭಾವಿಗಳು ಸೈಕ್ಲಿಂಗ್ ಮಾಡಿದ್ದಾರೆ.ಸಾಮಾನ್ಯ ಜನರಿಗೆ
Read More

ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ ಫಲಶೃತಿ…

ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ ಫಲಶೃತಿ… ಮೈಸೂರು,ನ3,Tv10 ಕನ್ನಡ ಕೊನೆಗೂ ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಕುಸಿದು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ಮ್ಯಾನ್ ಹೋಲ್ ಗೆ ರಿಪೇರಿ ಭಾಗ್ಯ ಲಭಿಸಿದೆ.ಕುಸಿದ ಹಂತ ತಲುಪಿ ವಾಹನ ಸವಾರರಿಗೆ ಭೀತಿ ಸೃಷ್ಠಿಸಿದ್ದ ಮ್ಯಾನ್ ಹೋಲ್ ಸುಸ್ಥಿತಿಗೆ ತರಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ.ಇದು Tv10 ಕನ್ನಡ ವಾಹಿನಿಯ ವರದಿಯ ಫಲಶೃತಿ. ಕಾಳಿದಾಸ ರಸ್ತೆ ಪಂಚವಟಿ ವೃತ್ತದ ಕೂಗಳತೆಯಲ್ಲಿ
Read More

ಒಂದು ತಿಂಗಳಲ್ಲಿ ನರಹಂತಕ ವ್ಯಾಘ್ರನಿಗೆ ಎರಡು ಬಲಿ…ಮೂರು ಬಾರಿ ದಾಳಿ…ಬೆಚ್ಚಿಬಿದ್ದ ಸರಗೂರು,ಗುಂಡ್ಲುಪೇಟೆ, ನಂಜನಗೂಡು ಜನತೆ…ಪ್ರಾಣಿ ಹಾಗೂ ಮಾನವ ಸಂಘರ್ಷಕ್ಕೆ ಕೊನೆ

ಒಂದು ತಿಂಗಳಲ್ಲಿ ನರಹಂತಕ ವ್ಯಾಘ್ರನಿಗೆ ಎರಡು ಬಲಿ…ಮೂರು ಬಾರಿ ದಾಳಿ…ಬೆಚ್ಚಿಬಿದ್ದ ಸರಗೂರು,ಗುಂಡ್ಲುಪೇಟೆ, ನಂಜನಗೂಡು ಜನತೆ…ಪ್ರಾಣಿ ಹಾಗೂ ಮಾನವ ಸಂಘರ್ಷಕ್ಕೆ ಕೊನೆ ಯಾವಾಗ…ಕುಗ್ಗಿದ ಗ್ರಾಮಸ್ಥರ ಆತ್ಮಸ್ಥೈರ್ಯ ತುಂಬುವರು ಯಾರು…? ಮೈಸೂರು,ನ2,Tv10 ಕನ್ನಡ ಕಾಡು ಪ್ರಾಣಿ ಮಾನವ ಸಂಘರ್ಷ ಇಂದು ನೆನ್ನೆಯದಲ್ಲ.ಶತಮಾನಗಳಿಂದ ಉದ್ಭವಿಸಿರುವ ಸಮಸ್ಯೆ.ಸರ್ಕಾರಗಳು ಉರುಳಿ ಹೋದವು.ಜನಪ್ರತಿನಿಧಿಗಳು ಬದಲಾದರು.ಅಧಿಕಾರಿಗಳು ಬಂದು ಹೋದರು.ಭಾಷಣಗಳು ಸುರಿಮಳೆ ಆಯ್ತು.ಆದ್ರೆ ಕಾಡಂಚಿನ ಗ್ರಾಮಸ್ಥರ ಸಮಸ್ಯೆಗೆ ಪರಿಹಾರವೇ ಸಿಗಲಿಲ್ಲ.ಮಾನವ ಪ್ರಾಣಿ ಸಂಘರ್ಷಕ್ಕೆ ಕೊನೆ ಇಲ್ಲದಂತೆ ಸಾಗುತ್ತಲೇ ಇದೆ.ಜಾನುವಾರುಗಳನ್ನು ಬಲಿ ಪಡೆಯುತ್ತಿದ್ದ
Read More

ಸುಳ್ಳು ಅಪಾದನೆಗೆ ಬೆದರಿ ಯುವಕ ಆತ್ಮಹತ್ಯೆ…ಟೀಚರ್ ಸ್ಟೂಡೆಂಟ್ ನಡುವಿನ ಸಂಬಂಧಕ್ಕೆ ಯುವಕ ಬಲಿಯಾದನೇ…?ವಾಯ್ಸ್ ಮೆಸೇಜ್ ಹಾಕಿ ನಾಲೆಗೆ ಹಾರಿದ ಯುವಕ…ನ್ಯಾಯಕ್ಕಾಗಿ

ಸುಳ್ಳು ಅಪಾದನೆಗೆ ಬೆದರಿ ಯುವಕ ಆತ್ಮಹತ್ಯೆ…ಟೀಚರ್ ಸ್ಟೂಡೆಂಟ್ ನಡುವಿನ ಸಂಬಂಧಕ್ಕೆ ಯುವಕ ಬಲಿಯಾದನೇ…?ವಾಯ್ಸ್ ಮೆಸೇಜ್ ಹಾಕಿ ನಾಲೆಗೆ ಹಾರಿದ ಯುವಕ…ನ್ಯಾಯಕ್ಕಾಗಿ ಕೆಆರ್ ಎಸ್ ಪಕ್ಷದ ಮುಖಂಡರ ಒತ್ತಾಯ… ಪಿರಿಯಾಪಟ್ಟಣ,ನ2,Tv10 ಕನ್ನಡ ಟೀಚರ್ ಸ್ಟೂಡೆಂಟ್ ನಡುವಿನ ಅಫೇರ್ ಗೆ ಯುವಕ ಬಲಿಯಾದ ಘಟನೆಯೊಂದು ಪಿರಿಯಾಪಟ್ಟಣದಲ್ಲಿ ಬೆಳಕಿಗೆ ಬಂದಿದೆ.ಅನಗತ್ಯವಾಗಿ ತನ್ನ ಮೇಲೆ ಅಪಾದನೆ ಹೊರೆಸಿರುವುದಾಗಿ ಆರೋಪಿಸಿರುವ ಯುವಕ ವಾಯ್ಸ್ ಮೆಸೇಜ್ ಮಾಡಿ ಕೆ ಆರ್ ಎಸ್ ಪಕ್ಷದ ಮುಖಂಡರಿಗೆ ರವಾನಿಸಿ ನಾಲೆಗೆ ಹಾರಿ
Read More

ಹೆಚ್ಚಿನ ಲಾಭದ ಆಮಿಷ…ಗೃಹಿಣಿಗೆ 1.59 ಕೋಟಿಗೆ ಉಂಡೆನಾಮ…

ಹೆಚ್ಚಿನ ಲಾಭದ ಆಮಿಷ…ಗೃಹಿಣಿಗೆ 1.59 ಕೋಟಿಗೆ ಉಂಡೆನಾಮ… ಮೈಸೂರು,ನ1,Tv10 ಕನ್ನಡ ಹೆಚ್ಚಿನ ಲಾಭದ ಆಮಿಷ ತೋರಿಸಿ ಗೃಹಿಣಿಗೆ 1,58,93,000/- ಕ್ಕೆ ಉಂಡನಾಮ ಹಾಕಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಮೈಸೂರಿನ ಜೆಪಿ ನಗರ ನಿವಾಸಿ ಹೌಸ್ ವೈಫ್ ಪುಷ್ಪ ಜ್ವಲನಪ್ಪ ಜೈನ್ ಹಣ ಕಳೆದುಕೊಂಡವರು.ಟ್ರೇಡಿಂಗ್ ಮಾಡುವ ಉದ್ದೇಶದಿಂದ ವಂಚಕರು ಸೂಚಿಸಿದ ಆಪ್ ಗಳನ್ನ ಡೌನ್ ಲೋಡ್ ಮಾಡಿ ಅವರ ಸೂಚನೆಯಂತೆ ಆರಂಭದಲ್ಲಿ 60 ಸಾವಿರ ಹೂಡಿಕೆ ಮಾಡಿದ್ದಾರೆ.ತಮ್ಮ ಹಣಕ್ಕೆ ಲಾಭಂಶ
Read More

ಮನೆಮುಂದೆ ಗಾಂಜಾ ಬೆಳೆದಿದ್ದ ಭೂಪ ಅಂದರ್…9 ಕೆಜಿ ಗಾಂಜಾ ವಶ…

ಮನೆಮುಂದೆ ಗಾಂಜಾ ಬೆಳೆದಿದ್ದ ಭೂಪ ಅಂದರ್…9 ಕೆಜಿ ಗಾಂಜಾ ವಶ… ಶ್ರೀರಂಗಪಟ್ಟಣ,ಅ31,Tv10 ಕನ್ನಡ ಶ್ರೀರಂಗಪಟ್ಟಣ ಟೌನ್ ಪೊಲೀಸರ ಕಾರ್ಯಾಚರಣೆಯಲ್ಲಿಮನೆ ಮುಂದೆ ಗಾಂಜಾ‌ ಗಿಡ ಬೆಳೆದಿದ್ದ ವ್ಯಕ್ತಿ ಬಂಧನವಾಗಿದೆ.ಶ್ರೀರಂಗಪಟ್ಟಣ ತಾಲೂಕಿನ ಶ್ರೀನಿವಾಸ ಅಗ್ರಹಾರ ಗ್ರಾಮದಲ್ಲಿಮನೆ ಮುಂದೆ ಅಲಂಕಾರಿಕ ಗಿಡ ಎಂದು ಜನರಿಗೆ ನಂಬಿಸಿ 5 ಗಾಂಜಾ ಗಿಡ ಬೆಳೆದಿದ್ದ.ಗಿಡದ ಸುತ್ತಲೂ ಸೀರೆ ಕಟ್ಟಿ ಮರೆಮಾಚಿದ್ದ.ಈತನ ವಿರುದ್ಧ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು.ಶ್ರೀರಂಗಪಟ್ಟಣ ಟೌನ್ ಪೊಲೀಸರಕಾರ್ಯಾಚರಣೆ ನಡೆಸಿದ ವೇಳೆ ವ್ಯಕ್ತಿ ಮನೆ ಮುಂದೆ
Read More

ಕರ್ನಾಟಕ ಮೂತ್ರ ಶಾಸ್ತ್ರ ಶಸ್ತ್ರ ಚಿಕಿತ್ಸಕರ ಸಂಘದ 30 ನೇ ವಾರ್ಷಿಕ ಸಮ್ಮೇಳನ…ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ KUACON

ಕರ್ನಾಟಕ ಮೂತ್ರ ಶಾಸ್ತ್ರ ಶಸ್ತ್ರ ಚಿಕಿತ್ಸಕರ ಸಂಘದ 30 ನೇ ವಾರ್ಷಿಕ ಸಮ್ಮೇಳನ…ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ KUACON 2025 ಸಮ್ಮೇಳನ… ಮೈಸೂರು,ಅ30,Tv10 ಕನ್ನಡ ಕರ್ನಾಟಕ ಮೂತ್ರ ಶಾಸ್ತ್ರ ಶಸ್ತ್ರ ಚಿಕಿತ್ಸಕರ ಸಂಘದ ವತಿಯಿಂದ ಮೈಸೂರಿನ ಹೆಬ್ಬಾಳ್ ಬಡಾವಣೆಯ ನಾರ್ತ್ ಅವೆನ್ಯೂ ನಲ್ಲಿ ನಾಳೆಯಿಂದ ಮೂರು ದಿನಗಳ ಕಾಲ 30 ನೇ ವಾರ್ಷಿಕ ಸಮ್ಮೇಳನ KUACON 2025 ನಡೆಯಲಿದೆ.ಅಕ್ಟೋಬರ್ 31 ರಂದ ನವೆಂಬರ್ 2 ರ ವರೆಗೆ ಸಮ್ಮೇಳನ
Read More

ಪತಿ ಕೊಲೆಗೆ ಪತ್ನಿ ಸ್ಕೆಚ್…ದರೋಡೆ ಸನ್ನಿವೇಶ ಸೃಷ್ಟಿಸಿದ ಕಿಲಾಡಿ ಪತ್ನಿ…ಪತಿಗೆ ಡ್ರಾಗರ್ ನಿಂದ ಇರಿತ…ಸುಲಿಗೆ ಯತ್ನ ನಾಟಕ ಕಟ್ಟಿದ ಪತ್ನಿ…ಸಹೋದರನನ್ನೇ

ಪತಿ ಕೊಲೆಗೆ ಪತ್ನಿ ಸ್ಕೆಚ್…ದರೋಡೆ ಸನ್ನಿವೇಶ ಸೃಷ್ಟಿಸಿದ ಕಿಲಾಡಿ ಪತ್ನಿ…ಪತಿಗೆ ಡ್ರಾಗರ್ ನಿಂದ ಇರಿತ…ಸುಲಿಗೆ ಯತ್ನ ನಾಟಕ ಕಟ್ಟಿದ ಪತ್ನಿ…ಸಹೋದರನನ್ನೇ ಪತಿ ಹತ್ಯೆಗೆ ಬಳಸಿಕೊಂಡ ಐನಾತಿ ಪತ್ನಿ…ಪತ್ನಿ,ಮೈನರ್ ಬಾಲಕ ಸೇರಿದಂತೆ ನಾಲ್ವರು ಅಂದರ್… ನಂಜನಗೂಡು,ಅ30,Tv10 ಕನ್ನಡ ಪತಿಯನ್ನ ಮುಗಿಸಲು ಪತ್ನಿಯೇ ಸ್ಕೆಚ್ ಹಾಕಿ ಸಿಕ್ಕಿಬಿದ್ದ ಘಟನೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡು ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ಕಿಲಾಡಿ ಪತ್ನಿ ಅಂದರ್ ಆಗಿದ್ದಾಳೆ.ಪತಿಯನ್ನ ಮುಗಿಸಲು ಸಹೋದರನ ನೆರವನ್ನು ಪಡೆದು ದರೋಡೆ ಸನ್ನಿವೇಶ ಸೃಷ್ಟಿಸಿ ತಪ್ಪಿಸಿಕೊಳ್ಳುವ
Read More

SLOUCH HAT ಗೆ ಬೈ ಬೈ…PEAK CAP ಗೆ ಹಾಯ್ ಹಾಯ್…ಇಂದಿನಿಂದ ಪೊಲೀಸ್ ಸಿಬ್ಬಂದಿಗಳಿಗೆ ಹೊಸ ಕ್ಯಾಪ್…ಸಿಎಂ,ಡಿಸಿಎಂ ರಿಂದ ಲಾಂಚ್…

ಬೆಂಗಳೂರು,ಅ28,Tv10 ಕನ್ನಡ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೇದೆ ಹಾಗೂ ಮುಖ್ಯಪೇದೆಗಳಿಗೆ ಹೊಸ ಕ್ಯಾಪ್ ಧರಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ.ನೂತನವಾಗಿ ಆಕರ್ಷಕವಾಗಿ ಸಿದ್ದಪಡಿಸಲಾದ PEAK CAP ಗೆ ಬೆಂಗಳೂರಿನ ವಿಧಾನಸೌಧದ ಬಾಂಕೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ PEAK CAP ವ್ಯವಸ್ಥೆ ಲಾಂಚ್ ಮಾಡಿದ್ದಾರೆ.ಬ್ರಿಟಿಷರ ಕಾಲದ SLOUCH HAT ಮರೆಯಾಗಲಿದ್ದು ಪೊಲೀಸ್ ಸಿಬ್ಬಂದಿಗಳ ಶಿರದ ಮೇಲೆ PEAK CAP ರಾರಾಜಿಸಲಿದೆ.ರಾಜ್ಯದ ಎಲ್ಲಾ ಪೇದೆ ಹಾಗೂ ಮುಖ್ಯಪೇದೆಗಳಿಗೆ
Read More

ರಾಷ್ಟ್ರೀಯ ಆಯುರ್ವೇದ ದಿನಾಚರಣೆ…ಆಯುರ್ವೇದ ಗಿಡಗಳನ್ನ ವಿತರಿಸಿ ಆಚರಣೆ…

ರಾಷ್ಟ್ರೀಯ ಆಯುರ್ವೇದ ದಿನಾಚರಣೆ…ಆಯುರ್ವೇದ ಗಿಡಗಳನ್ನ ವಿತರಿಸಿ ಆಚರಣೆ… ಮೈಸೂರು,ಅ28,Tv10 ಕನ್ನಡ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಇಂದು ಅಪೂರ್ವ ಸ್ನೇಹಬಳಗದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.ಚಾಮುಂಡಿಪುರಂ ನಿವಾಸಿಗಳಿಗೆ ಹಾಗೂ ಸಾರ್ವಜನಿಕರಿಗೆ ಆಯುರ್ವೇದ ಗಿಡಗಳನ್ನ ವಿತರಿಸುವ ಮೂಲಕ ಜಾಗೃತಿ ಮೂಡಿಸಲಾಯಿತು.ಈ ಸಂಧರ್ಭದಲ್ಲಿಒತ್ತಡದ ಜೀವನದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ, ಧ್ಯಾನ, ಆಯುರ್ವೇದ ಆಹಾರ ಕ್ರಮಗಳು ಪ್ರಸ್ತುತ ದಿನಗಳಲ್ಲಿ ಅಗತ್ಯವಾಗಿವೆ ಎಂದುಆಯುರ್ವೇದ ಹಿರಿಯ ವೈದ್ಯರಾದ ಡಾ. ಚಂದ್ರಶೇಖರ್ ಹೇಳಿದರು.ಆಯುರ್ವೇದ ವೈದ್ಯ ಪದ್ಧತಿ ಕಾಯಿಲೆ ಗುಣಪಡಿಸುವ ಜೊತೆಗೆ
Read More